ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ.
ಮಾಡುವ ವಿಧಾನ
ಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.
ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.
ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.
ಕೊಬ್ಬರಿ ಕಪ್ಪು ಭಾಗವನ್ನು ತೆಗೆದು ಚಿಕ್ಕದಾಗಿ ಕಟ್ ಮಾಡಿ.
ಹುರಿಗಡಲೆಯನ್ನು ಬೆಚ್ಚಗಾಗುವಷ್ಟು ಹುರಿದುಕೊಳ್ಳಿ.
ಈಗ ಒಂದು ಮಿಕ್ಸಿಂಗ್ ಬೌಲ್‍ಗೆ ಎಳ್ಳು, ಕಡ್ಲೆಕಾಯಿಬೀಜ, ಹುರಿಗಡಲೆ, ಸಣ್ಣಗೆ ತುಂಡರಿಸಿದ ಬೆಲ್ಲ, ಕೊಬ್ಬರಿ, ಜೀರಿಗೆ ಪೆಪ್ಪರ್ ಮೆಂಟ್, ಬಿಳಿ ಬತಾಸು ಸೇರಿಸಿ ಮಿಕ್ಸ್ ಮಾಡಿ.
ಒಂದು ಏರ್ ಟೈಟ್ ಜಾರ್ ಗೆ ಶೇಖರಿಸಿಟ್ಟರೆ ತಿಂಗಳುಗಳ ಕಾಲ ತಿನ್ನಲು ಯೋಗ್ಯವಾಗಿರುತ್ತದೆ.
ಅಂಗಡಿಯಲ್ಲಿ ಸಿಗುವ ರೆಡಿ ಮಿಕ್ಸ್ ಗಿಂತ ಮನೆಯಲ್ಲೇ ಮಾಡಿ ಪ್ರೆಶ್ ಆಗಿ ತಿನ್ನಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…