ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ ಈ ಭಾರಿ ಅತಿಹೆಚ್ಚು ಸರ್ಚ್ಗೊಳಗಾದವರು ಯಾರು ಗೊತ್ತಾ ಮತ್ಯಾರು ಮಾದಕ ಕನ್ಯೆ ಸನ್ನಿ ಲಿಯೋನ್.
ಯಾರು ಗೂಗಲ್ನ ಜನಪ್ರಿಯ ವ್ಯಕ್ತಿ ಎಂದರೇ ಸಾಮಾನ್ಯವಾಗಿ ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಇರಬಹುದು ಎಂದು ಹೇಳುತ್ತಾರೆ. ಏಕೆಂದರೆ ಈ ವರ್ಷದ ಲೋಕಸಭಾ ಸಭಾಚುನಾವಣೆಯಲ್ಲಿ ಹೆಚ್ಚು ಗಮನ ಸೆಳೆದಿದ್ದರು, ಅಲ್ಲದೆ ಅತೀ ಹೆಚ್ಚು ಮತ ಪಡೆದು ಮತ್ತೊಮ್ಮೆ ಭಾರತದ ಪ್ರಧಾನಿ ಸ್ಥಾನಕ್ಕೇರಿದೆರು. ಅಲ್ಲದೆ ಇಡೀ ಭಾರತದ್ಯಾಂತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೇಸರಿ ಬಾವುಟ ರಾರಾಜಿಸಿತ್ತು. ಹಾಗಾಗಿ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಭಾರತೀಯ ಸೆಲೆಬ್ರಿಟಿ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿರಬಹುದು ಎಂದು ಯೋಚಿಸಿರುತ್ತೀರಾ. ಆದರೆ ಹಾಗಾಗಿಲ್ಲ.
ಈ ವರ್ಷದ ಆಗಸ್ಟ್ ತಿಂಗಳವರೆಗೂ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಆದವರ ಪೈಕಿ ಮೊದಲ ಸ್ಥಾನದಲ್ಲಿರುವುದು ಬಾಲಿವುಡ್ ನ ಹಾಟ್ ಬೆಡಗಿ ಸನ್ನಿ ಲಿಯೋನ್ . ಕಳೆದ ಬಾರಿಯೂ ಗೂಗಲ್ ನಲ್ಲಿ ಸರ್ಚ್ ಆದವರ ಪೈಕಿ ನಂ.1 ಸ್ಥಾನ ಕಾಯ್ದಿರಿಸಿಕೊಂಡಿದ್ದ ಸನ್ನಿ ಲಿಯೋನ್ ಈ ಬಾರಿಯೂ ಸಹ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಅಲ್ಲದೆ ಅಸ್ಸಾಂ, ಮಣಿಪುರ್ ಭಾಗದವರು ಗೂಗಲ್ ನಲ್ಲಿ ಸನ್ನಿ ಲಿಯೋನ್ ರನ್ನು ಹೆಚ್ಚು ಹುಡುಕಲ್ಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಈ ವಿಚಾರ ತಿಳಿದ ಬಳಿಕ ಮಾತನಾಡಿದ ಸನ್ನಿ ”ಈ ವಿಷ್ಯ ನನಗೆ ನನ್ನ ಅಭಿಮಾನಿಗಳಿಂದ ತಿಳಿಯಿತು. ನಿರಂತರವಾಗಿ ನನಗಾಗಿ ಇರುವ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಅದ್ಭುತ ಅನುಭವ” ಎಂದು ಹೇಳುವ ಮೂಲಕ ಸಂತಸವನ್ನು ವ್ಯಕ್ತಪಡಿಸಿದ್ದಾರೆ.ಇನ್ನೂ ಈ ಬಾರಿ ಪ್ರಕೃತಿ ವಿಕೋಪದಿಂದಾಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಮುಳುಗಿ ಹೋಗಿದ್ದು, ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರವಾಗಿ ಸನ್ನಿ ಸುಮಾರು 2 ಕೋಟಿ ನೆರವು ನೀಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…