ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್ಸಿ ಬ್ಯಾಂಕುಗಳು ಸಹ ಎಂಸಿಎಲ್ಅರ್ ಕಡಿತಗೊಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.