ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.
ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ “ಒಂದಾನೊಂದು ಕಾಲದಲ್ಲಿ” ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.
ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್ ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.
ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್ ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.
ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್ ಅಭಿನಯಿಸಿರುವ “ಒಂದು ಮುತ್ತಿನ ಕಥೆ” ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು.
ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…