ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು.
ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ ಸಿನಿಮಾಕ್ಕೆ ಸಾಕಷ್ಟು ಪ್ರಶಸ್ತಿಗಳು ಅವರಿಗೆ ಬಂದವು . ಅದೇ ರೀತಿ ಅವರ ನಿರ್ದೇಶನದ ಸಿನಿಮಾಗಳಿಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಿಕ್ಕಿವೆ. ಹೋದರ ಅನಂತ್ ನಾಗ್ ಹಾಗು ಲೋಕನಾಥ್ ಮುಖ್ಯ ಭೂಮಿಕೆಯಲ್ಲಿ ಶಂಕರ್, ‘ಮಿಂಚಿನ ಓಟ’ ಸಿನಿಮಾ ಮಾಡಿದ್ದರು. ಅದರಲ್ಲಿ ಅವರೂ ಕೂಡ ನಟಿಸಿದ್ದರು. ಆ ಸಿನಿಮಾ ನಿರ್ದೇಶಿಸಿದಾಗ ಶಂಕರ್‌ಗೆ ಇನ್ನೂ 26 ವರ್ಷ.
ಚೊಚ್ಚಲ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ‘ಅತ್ಯುತ್ತಮದ್ವಿತಿಯ ಚಿತ್ರ’, ‘ಅತ್ಯುತ್ತಮ ನಟ’, ‘ಅತ್ಯುತ್ತಮ ಪೋಷಕನಟ’, ‘ಅತ್ಯುತ್ತಮ ಚಿತ್ರಕಥೆ’, ‘ಅತ್ಯುತ್ತಮ ಛಾಯಾಗ್ರಹಣ’, ‘ಅತ್ಯುತ್ತಮ ಸಂಕಲನ’, ‘ಅತ್ಯುತ್ತಮ ಧ್ವನಿಗ್ರಹಣ’ ಪ್ರಶಸ್ತಿಗಳು ಸಿಕ್ಕಿದ್ದವು. ಜತೆಗೆ ಶಂಕರ್ ನಾಗ್ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಫಿಲಂ ಫೇರ್ ಪ್ರಶಸ್ತಿ ಒಲಿದಿತ್ತು.
ಶಂಕರ್ ನಿರ್ದೇಶನದಲ್ಲಿ ಮೂಡಿ ಬಂದ ಮತ್ತೊಂದು ಫ್ಯಾಮಿಲಿ ಡ್ರಾಮಾ ‘ನೋಡಿ ಸ್ವಾಮಿ ನಾವಿರೋದೇ ಹೀಗೆ’. ಈ ಚಿತ್ರಕ್ಕೆ ‘ಅತ್ಯುತ್ತಮ ತೃತೀಯ ಚಿತ್ರ’ ರಾಜ್ಯ ಪ್ರಶಸ್ತಿಸಿಕ್ಕಿತ್ತು. ಕೇವಲ 7 ವರ್ಷಗಳಲ್ಲಿ 9 ಚಿತ್ರಗಳಿಗೆ ಶಂಕರ್ ನಿರ್ದೇಶನ ಮಾಡಿದ್ದರು. ಅದರಲ್ಲಿ ಒಂದು ಹಿಂದಿ ಮತ್ತು ಇಂಗ್ಲಿಷ್ ಸಿನಿಮಾವೂ ಸೇರಿದೆ. ಅವರು ನಿರ್ದೇಶಿಸಿದ ಎಲ್ಲ ಸಿನಿಮಾಗಳು ಗಮನಸೆಳೆದವು. ‘ಗೀತಾ’ ಚಿತ್ರದ ಹಾಡುಗಳು ಇಂದಿಗೂ ಜನಮನದಲ್ಲಿ ಅಚ್ಚಳಿಯದೇ ಉಳಿದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.