ಆರೋಗ್ಯ

ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

271

ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ.

ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ.

ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ ಹಾಕಿಟ್ಟು ಸೇವನೆ ಮಾಡಬೇಕು.

ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆಯಿಂದ ಪರಿಹಾರ: ನಿಮಗೆ ಹೆಚ್ಚು ಆಹಾರ ಸೇವನೆ ಯಿಂದ ಸಮಯೇ ಉಣ್ಣುತ್ತಾಗುತ್ತಿದೆಯೇ ? ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆ ಕಂಡುಬಂದರೆ ಒಂದು ಮುಷ್ಠಿ ಶೇಂಗಾ ಬೀಜವನ್ನು ನೀರಿನಲ್ಲಿ ಹಾಕಿ ಪ್ರತಿದಿನ ಬೆಳಗ್ಗೆ ಎದ್ದು ಸೇವನೆ ಮಾಡಿ .

ಸಂಧಿ ಮತ್ತು ಸೊಂಟ ನೋವಿನಿಂದ ಆರಾಮ :ಚಳಿಗಾಲದಲ್ಲಿ ಹೆಚ್ಚಾಗಿ ಸೊಂಟ ಮತ್ತು ಮೊಣ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಶೇಂಗಾ ಸೇವನೆಯಿಂದ ಆರಾಮ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ