ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ.
ಈ ಆಡಿಯೋ ನೋಡಿ…
ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು ಬಸ್ಸಿನಲ್ಲಿ ಕರೆದುಕೊಂಡು ಬರುವುದಾಗಿ ಅವರು ಹೇಳಿದ್ದು, ಪ್ರಚಾರಕ್ಕೆ ಬಂದವರಿಗೆ ತಲಾ 500 ರೂ. ಕೊಡುತ್ತೇವೆ. ಕರೆದುಕೊಂಡು ಬಾ ಎಂದು ಶಿವರಾಮೇಗೌಡರು ತಿಳಿಸಿದ್ದಾರೆ.

ಪ್ರಚಾರಕ್ಕೆ ಬಂದವರಿಗೆ ಹಣಕಾಸಿನ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಅಪ್ಪಾಜಿ ಗೌಡರಿಗೆ ಕೊಡಲಾಗಿದೆ ಎಂದು ಮಾತನಾಡಿದ್ದಾರೆ. ಈ ಆಡಿಯೋ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.