ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡು ಬಡವರಿಗೆ ಮೀಸಲಾಗಿರುವ ಪಡಿತರವನ್ನ ಪಡೆಯುತ್ತಿದ್ದಾರೆ.
ಇನ್ನು ಸರ್ಕಾರ ಎಷ್ಟೇ ಕ್ರಮಗಳನ್ನ ಕೈಗೊಂಡರು ಕೂಡ ಸರ್ಕಾರದಿಂದ ಈ ನಕಲಿ ಬಿಪಿಎಲ್ ಕಾರ್ಡುಗಳನ್ನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ, ಜನರಿಗೆ ಎಷ್ಟೇ ಎಚ್ಚರಿಕೆಯನ್ನ ಕೊಟ್ಟರು ಕೂಡ ಅವರು ತಮ್ಮ ನಕಲಿ ಬಿಪಿಎಲ್ ಕಾರ್ಡುಗಳನ್ನ ಸರ್ಕಾರಕ್ಕೆ ಒಪ್ಪಿಸುತ್ತಿಲ್ಲ. ಇನ್ನು ಈಗ ಸರ್ಕಾರದ ಹೊಸ ಆದೇಶವನ್ನ ಹೊರಡಿಸಿದ್ದು ಎಲ್ಲರೂ ಇದನ್ನ ಪಾಲಿಸುವುದು ಅನಿವಾರ್ಯವಾಗಿದೆ, ಹಾಗಾದರೆ ಏನದು ಹೊಸ ಆದೇಶ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ತಿಳಿಯೋಣ ಪೂರ್ತಿಯಾಗಿ ಓದಿ.
ನಕಲಿ ರೇಷನ್ ಕಾರ್ಡುಗಳನ್ನ ಇಟ್ಟುಕೊಂಡಿದ್ದಾರೋ ಅವರು ಮೂರೂ ತಿಂಗಳ ಒಳಗಾಗಿ ಅದನ್ನ ಸರ್ಕಾರಕ್ಕೆ ಹಿಂತಿರುಗಿಸಿದರೆ ಯಾವುದೇ ದಂಡವನ್ನ ವಿಧಿಸಲಾಗುವುದಿಲ್ಲ. ಇನ್ನು ಅಷ್ಟಾಗಿಯೂ ಅವರು ಹಿಂತಿರುಗಿಸದೆ ಇದ್ದ ಸಮಯದಲ್ಲಿ ಇಲಾಖೆಯ ವತಿಯಿಂದ ಪರಿಶೀಲನೆ ಬಂದಾಗ ಅವರು ಸಿಕ್ಕಿಬಿದ್ದರೆ ಅವರು ಇದುವರೆಗೂ ಆ ಕಾರ್ಡಿನ ಮೂಲಕ ಪಡೆದ ಅಕ್ಕಿಯ ದರವನ್ನ ಮುಕ್ತ ಮಾರುಕಟ್ಟೆಯಲ್ಲಿ ಇರುವ ದರಕ್ಕೆ ಅನುಗುಣವಾಗಿ ವಸೂಲಿ ಮಾಡಲಾಗುತ್ತದೆ ಮತ್ತು ಅವರಿಗೆ ದಂಡವನ್ನ ಹಾಕಲಾಗುತ್ತದೆ.
ಇನ್ನು ನಕಲಿ ರೇಷನ್ ಕಾರ್ಡುಗಳನ್ನ ಪಡೆಗಟ್ಟಲು ಈಗಾಗಲೇ ಅವರ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಜನರು ಅನೇಕ ಕಾರ್ಡುಗಳನ್ನ ವಾಪಾಸ್ ಮಾಡಿದ್ದಾರೆ, ಅನ್ನಭಾಗ್ಯ ಯೋಜನೆಯ ಅಡಿ ಆರ್ಥಿಕವಾಗಿ ಸಬಲರು ಕೂಡ ಅಕ್ಕಿಯನ್ನ ಪಡೆಯುತ್ತಿದ್ದು ಸರ್ಕಾರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಮಿಸಿದೆ ಮತ್ತು ಇದು ತುಂಬಾ ನಷ್ಟದಾಯವಾಗಿದೆ, ಈ ಕಾರಣಕ್ಕೆ ನಕಲಿ ರೇಷನ್ ಕಾರ್ಡುಗಳನ್ನ ತಡೆಗಟ್ಟುವಲ್ಲಿ ಸರ್ಕಾರ ದಿಟ್ಟ ನಿರ್ಧಾರವನ್ನ ತೆಗೆದುಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.