ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

185

ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ.

ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ.

”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ ಈ ಚಕ್ರ.

ಸಕಲ ವಿಧವಾದ ದುಷ್ಟರನ್ನು ಸಂಹಾರ ಮಾಡಿ ನಮ್ಮಲ್ಲಿರುವ ಅಹಂಕಾರಗಳನ್ನು ನೀಗಿಸಿ, ಸನ್ಮಾರ್ಗಕ್ಕೆ ಎಳೆದೊಯ್ಯುವಾಗ ತನ್ಮಧ್ಯೆ ಬರುವ ಅಡ್ಡಿ, ಆತಂಕಗಳನ್ನು ಖಂಡಿಸಿ ನಮಗೆ ಭಗವತ್ ಸೇವಾಭಾಗ್ಯಕ್ಕೆ ಹೊಂದಿಕೊಳ್ಳುವಂತೆ ಮಾಡಿ ಸದಾಕಾಲವೂ ನಮ್ಮನ್ನು ರಕ್ಷಿಸುತ್ತಿರುವ ತಾಯಿಯ ಅಸ್ತ್ರ ರೂಪದಲ್ಲಿ ಇರುವುದೇ ಈ ಚಕ್ರ.

ಜೀವನದಲ್ಲಿ ಶ್ರೀ ಚಕ್ರವನ್ನು ಪೂಜಿಸಿದಾಗ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರರು, ಸಾರಸ್ವತರು, ಗಾಣಪತ್ಯರ ಸ್ನೇಹ ಲಭಿಸುವುದು.

ರಾಜನು ಹೇಗೆ ದುಷ್ಟ ಶಕ್ತಿಗಳು ತನ್ನ ಪ್ರಜೆಗಳನ್ನು ಅಡ್ಡಿ ಪಡಿಸದಂತೆ ಕಾಯುತ್ತಿರುತ್ತಾರೊ ಹಾಗೆ ಶ್ರೀಚಕ್ರವು ನಮ್ಮ ಅಧಿಕಾರ, ಗೌರವ, ಕೀರ್ತಿ, ನಿತ್ಯಕರ್ಮಗಳನ್ನು ಸದಾ ಪಾಲಿಸುತ್ತಿರುತ್ತದೆ.

ಶ್ರೀ ಚಕ್ರವು ಆರಾಧಕರಿಗೆ ಸದಾಕಾಲವೂ ರಕ್ಷೆಯನ್ನು ನೀಡುತ್ತಾ ದುಷ್ಟ ಶಕ್ತಿಗಳನ್ನು ನರ್ವೀರ್ಯ, ಮಾಡಿ ಆರಾಧಕರಿಗೆ ತೇಜಸ್ಸು, ಬುದ್ದಿ, ಬೆಳೆಯುವಂತೆ ಮಾಡುತ್ತದೆ.

ಆದ್ದರಿಂದ ಈ ತತ್ವವನ್ನು ಅನುಸರಿಸಿ ಆದಿಶಂಕರರು, ರಾಮಾನುಜರು, ಮಧ್ವಾಚಾರ್ಯರು ಕೂಡ ಆರಾಧಿಸಿ ಅದರ ಆನಂದವನ್ನು ಹೊಂದಿ ಅದರ ಮಹಿಮೆಯನ್ನು ಲೋಕಕ್ಕೆ ಸಾರಿರುತ್ತಾರೆ.

ಇಂತಹ ಅದ್ಭುತ ಚಕ್ರವನ್ನು ಕಲಿಯುಗದ ಪ್ರತ್ಯಕ್ಷ ದೈವವೆಂದರೆ ತಪ್ಪಾಗಲಾರದು.
ಪಂಡಿತ್ ಶ್ರೀ 1 ಶ್ರೀ ರಾಘವೇಂದ್ರ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 call.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಉಪಯುಕ್ತ ಮಾಹಿತಿ

    ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

    ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…