ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .
ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.
ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.
ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.