ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು.

ನಿರ್ಮಾಪಕನ ಮಾತನ್ನು ಅರ್ಥ ಮಾಡಿಕೊಂಡ ಶ್ರುತಿ, ಈ ವಿಷಯವನ್ನು ಸುಮ್ಮನೆ ಬಿಡದೆ ಬುದ್ಧಿವಂತಿಕೆಯಿಂದ ಪ್ರತಿಕ್ರಿಯಿಸಿದ್ದಾರೆ. ನಾನು ನಿಮ್ಮ ಜೊತೆ ಮಲಗಬೇಕೆಂದರೆ, ನೀವು ನಾಯಕ ನಟನನ್ನು ಯಾರ ಜೊತೆ ಮಲಗಿಸುತ್ತಿದ್ದೀರಾ? ಎಂದು ಮರುಪ್ರಶ್ನೆ ಕೇಳಿದ್ದಾರೆ. ಶ್ರುತಿ ಪ್ರಶ್ನೆಗೆ ನಿರ್ಮಾಪಕ ದಂಗಾಗಿದ್ದಾನೆ.
ನಿರ್ಮಾಪಕನ ಜೊತೆ ಮಾತನಾಡಿದ ನಂತರ ಶ್ರುತಿ, ಈ ವಿಷಯವನ್ನು ಅಲ್ಲಿದ್ದವರಿಗೆ ತಿಳಿಸಿದ್ದಾರೆ. ಬಳಿಕ ಚಿತ್ರತಂಡ ಆ ವ್ಯಕ್ತಿಯನ್ನು ಚಿತ್ರದಿಂದ ಹೊರ ನಡೆಯಲು ತಿಳಿಸಿದ್ದಾರೆ. ಆ ದಿನ ನಾನು ಧೈರ್ಯವಾಗಿ ಇರಲು ನನಗೆ ಒಂದು ನಿಮಿಷ ಸಾಕಾಗಿತ್ತು. ಆ ದಿನ ನಾನು ನನ್ನ ಒಬ್ಬಳಿಗಾಗಿ ಧ್ವನಿ ಎತ್ತಿಲಿಲ್ಲ. ನಾನು ಪ್ರತಿ ಮಹಿಳೆಯರಿಗಾಗಿ ಧ್ವತಿ ಎತ್ತಿದೆ ಎಂದು ನಟಿ ಶ್ರುತಿ ಹೇಳಿದ್ದಾರೆ.

ಶ್ರುತಿ ಮರಾಠಯ ‘ತಪ್ತಪದಿ’ ಹಾಗೂ ‘ರಾಮಾ ಮಾಧವ್’ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೆ ಬಾಲಿವುಡ್ನಲ್ಲಿ ‘ಬುದಿಯಾ ಸಿಂಗ್- ಬಾರ್ನ್ ಟು ರನ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇಷ್ಟೇ ಅಲ್ಲದೇ ‘ರಾಧಾ ಕಿ ಬಾವರಿ’ ಹಾಗೂ ‘ಲಗ್ನಬಾಮಬಲ್’ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.