ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ.
ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ ವಿಶ್ವನಾಥ್ ವಿರುದ್ಧ ಅವಹೇಳನಕಾರಿ ಬರಹ ಬರೆದಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಕಾರ್ಯಕರ್ತರು ವಿರೋಧಿಸಿದ್ದಾರೆ.
ಸ್ವತಹ ವಿಶ್ವನಾಥ್ಗೆ ಕರೆ ಮಾಡಿ ಅವಾಜ್
ಇನ್ನೂ ಕಾರ್ಯಕರ್ತರು. ಸ್ವತಹ ವಿಶ್ವನಾಥ್ಗೆ ಕರೆ ಮಾಡುತ್ತಿದ್ದು, ವಿಶ್ವನಾಥ್ ಆಪ್ತ ಸಹಾಯಕ ನಟರಾಜ್ ಗೆ ಕರೆ ಮಾಡಿ ಆವಾಜ್ ಹಾಕುತ್ತಿದ್ದಾರೆ. ದಿನೇ ದಿನೇ ವಿಶ್ವನಾಥ್ ವಿರುದ್ಧ ಹುಣಸೂರು ಮಂದಿ ಆಕ್ರೋಶ ಹೊರಕಾಹುತ್ತಿದ್ದಾರೆ.
ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಉಭಯ ಪಕ್ಷಗಳ ಶಾಸಕರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಸರ್ಕಾರದ ನಡೆ , ಧೋರಣೆ ವಿರುದ್ಧ ರಾಜೀನಾಮೆ ಸಲ್ಲಿಸಿರುವುದಾಗಿ ಹೆಚ್. ವಿಶ್ವನಾಥ್ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…