ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ.

ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ.

ಶಾಲೆಗಳಲ್ಲಿ ಮಧ್ಯಾಹ್ನದ ಸಮಯದಲ್ಲಿ ಮಕ್ಕಳನ್ನು ಮಲಗಿಸುತ್ತಾರೆ ಇದಕ್ಕೆ ಕಾರಣ ನಿಮಗೆ ಗೊತ್ತಾ ಮಧ್ಯಾಹ್ನದ ಹೊತ್ತು ಮಕ್ಕಳು ಮಲಗಿದರೆ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ. ಮತ್ತು ಹೃದಯದ ಸಮಸ್ಯೆಯೂ ಕೂಡ ಬರುವುದಿಲ್ಲ ಅದರಲ್ಲೂ 60ವರ್ಷ ವಯಸ್ಸಿನವರು ಮಧ್ಯಾಹ್ನದ ಸಮಯದಲ್ಲಿ ನಿದ್ರೆ ಮಾಡಿದರೆ ಅವರ ತುಂಬಾ ಆಕ್ಟಿವ್ ಆಗಿರುತ್ತಾರೆ.

ನಿಮಗೆ ದಿನ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಲು ಸಾಧ್ಯವಿಲ್ಲ ಎಂದಾಗ ವಾರಕ್ಕೆ ಮೂರು ಸಲ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಿ ಇದರಿಂದ ನೀವು ತುಂಬಾ ಎನರ್ಜಿ ಆಗಿರುತ್ತೀರಿ ಹಾಗಂತ ನೀವು ದಿನಪೂರ್ತಿ ನಿದ್ದೆ ಮಾಡಿ ಎಂದು ನಾನು ಹೇಳುತ್ತಿಲ್ಲ ಎಡಗೈ ಮೇಲೆ ನಮ್ಮ ತಲೆಯನ್ನು ಹಾಕಿಕೊಂಡು ಮಲಗಿದರೆ ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಚೆನ್ನಾಗಿ ಆಗುತ್ತದೆ ಇದಿಷ್ಟು ಮಧ್ಯಾಹ್ನದ ಹೊತ್ತು ನಾವು ಮಲಗಿದರೆ ನಮಗೆ ಆಗುವ ಉಪಯೋಗಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…