ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ.
ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು ಖಚಿತಪಡಿಸಬೇಕಾಗಿದೆ.
ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಅನಂತ್ನಾಗ್ ಜಿಲ್ಲೆಯ ಸಾದೂರ ಗ್ರಾಮದಲ್ಲಿ ಯೋಧರು ಉಗ್ರನನ್ನು ಗುಂಡಿಕ್ಕಿ ಎನ್ಕೌಂಟರ್ ಮಾಡಿದ್ದಾರೆ. ಹತ್ಯೆಯಾದ ಉಗ್ರನನ್ನು ಮನ್ಜೂರ್ ಅಹ್ಮದ್ ಬೇಗ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.