ಸುದ್ದಿ

ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

73

ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ.

ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ.

ಈ ಬಾರಿ ದೊಡ್ಡ ತಾರಾಗಣವೇ ಬಿಗ್ ಹೌಸ್‍ನಲ್ಲಿ ಮಿಂಚಲಿದ್ದಾರೆ. ತುಪ್ಪದ ಬೆಡಗಿನಟಿ ರಾಗಿಣಿ, ನಟ ಜೈಜಗದೀಶ್, ಹಾಸ್ಯನಟ ಕುರಿ ಪ್ರತಾಪ್, ಹಾಸ್ಯನಟ ರಾಜು ತಾಳಿಕೋಟೆ, ಹಾಸ್ಯನಟ ಶಿವರಾಜ್ಕೆ.ಆರ್.ಪೇಟೆ, ನಟಿ ದುನಿಯಾ ರಶ್ಮಿ, ಕಿರುತೆರೆ ನಟಿ ದೀಪಿಕಾ ದಾಸ್(ನಾಗಿಣಿ- ಅಮೃತಾ), ಕಿರುತೆರೆನಟಿ ಸುಜಾತಾ(ರಾಧಾರಮಣ- ಸಿತಾರಾ), ನಟ ರಾಹುಲ್(ನೀನ್ಯಾರೆ, ಜಿಗರ್‍ಥಂಡಾ ಮೂವಿ), ಗಾಯಕಿ ಶಮಿತಾ ಮಲ್ನಾಡ್,ಗುರುಲಿಂಗ ಸ್ವಾಮಿಜಿ, ನಟಿ ರಂಜಿನಿ ರಾಘವನ್(ಪುಟ್ಟ ಗೌರಿ ಮದುವೆ), ನಟ ಪಂಕಜ್ ಎಸ್.ನಾರಾಯಣ್, ಕಿರುತೆರೆನಟಿ ಭೂಮಿ ಶೆಟ್ಟಿ(ಕಿನ್ನರಿ), ನಟ ಕಿರಣ್ ರಾಜ್(ಕಿನ್ನರಿ), ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್(ಕಾಸರಗೋಡು),ನಿರೂಪಕಿ ಚೈತ್ರ ವಾಸುದೇವನ್, ಚಂದನ ಅನಂತಸ್ವಾಮಿ.

ದೀಪಿಕಾ ದಾಸ್(ನಾಗಿಣಿ- ಅಮೃತಾ), ಕಿರುತೆರೆ ನಟಿ ಸುಜಾತಾ(ರಾಧಾರಮಣ- ಸಿತಾರಾ), ನಟ ರಾಹುಲ್(ನೀನ್ಯಾರೆ, ಜಿಗರ್‍ಥಂಡಾ ಮೂವಿ), ಗಾಯಕಿ ಶಮಿತಾ ಮಲ್ನಾಡ್, ಗುರುಲಿಂಗ ಸ್ವಾಮಿಜಿ, ನಟಿ ರಂಜಿನಿ ರಾಘವನ್(ಪುಟ್ಟ ಗೌರಿ ಮದುವೆ), ನಟ ಪಂಕಜ್ ಎಸ್.ನಾರಾಯಣ್, ಕಿರುತೆರೆ ನಟಿ ಭೂಮಿ ಶೆಟ್ಟಿ(ಕಿನ್ನರಿ), ನಟ ಕಿರಣ್ ರಾಜ್(ಕಿನ್ನರಿ), ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್(ಕಾಸರಗೋಡು), ನಿರೂಪಕಿ ಚೈತ್ರ ವಾಸುದೇವನ್, ಚಂದನ ಅನಂತಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ