ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ.
ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ.
ಈ ಬಾರಿ ದೊಡ್ಡ ತಾರಾಗಣವೇ ಬಿಗ್ ಹೌಸ್‍ನಲ್ಲಿ ಮಿಂಚಲಿದ್ದಾರೆ. ತುಪ್ಪದ ಬೆಡಗಿನಟಿ ರಾಗಿಣಿ, ನಟ ಜೈಜಗದೀಶ್, ಹಾಸ್ಯನಟ ಕುರಿ ಪ್ರತಾಪ್, ಹಾಸ್ಯನಟ ರಾಜು ತಾಳಿಕೋಟೆ, ಹಾಸ್ಯನಟ ಶಿವರಾಜ್ಕೆ.ಆರ್.ಪೇಟೆ, ನಟಿ ದುನಿಯಾ ರಶ್ಮಿ, ಕಿರುತೆರೆ ನಟಿ ದೀಪಿಕಾ ದಾಸ್(ನಾಗಿಣಿ- ಅಮೃತಾ), ಕಿರುತೆರೆನಟಿ ಸುಜಾತಾ(ರಾಧಾರಮಣ- ಸಿತಾರಾ), ನಟ ರಾಹುಲ್(ನೀನ್ಯಾರೆ, ಜಿಗರ್‍ಥಂಡಾ ಮೂವಿ), ಗಾಯಕಿ ಶಮಿತಾ ಮಲ್ನಾಡ್,ಗುರುಲಿಂಗ ಸ್ವಾಮಿಜಿ, ನಟಿ ರಂಜಿನಿ ರಾಘವನ್(ಪುಟ್ಟ ಗೌರಿ ಮದುವೆ), ನಟ ಪಂಕಜ್ ಎಸ್.ನಾರಾಯಣ್, ಕಿರುತೆರೆನಟಿ ಭೂಮಿ ಶೆಟ್ಟಿ(ಕಿನ್ನರಿ), ನಟ ಕಿರಣ್ ರಾಜ್(ಕಿನ್ನರಿ), ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್(ಕಾಸರಗೋಡು),ನಿರೂಪಕಿ ಚೈತ್ರ ವಾಸುದೇವನ್, ಚಂದನ ಅನಂತಸ್ವಾಮಿ.
ದೀಪಿಕಾ ದಾಸ್(ನಾಗಿಣಿ- ಅಮೃತಾ), ಕಿರುತೆರೆ ನಟಿ ಸುಜಾತಾ(ರಾಧಾರಮಣ- ಸಿತಾರಾ), ನಟ ರಾಹುಲ್(ನೀನ್ಯಾರೆ, ಜಿಗರ್‍ಥಂಡಾ ಮೂವಿ), ಗಾಯಕಿ ಶಮಿತಾ ಮಲ್ನಾಡ್, ಗುರುಲಿಂಗ ಸ್ವಾಮಿಜಿ, ನಟಿ ರಂಜಿನಿ ರಾಘವನ್(ಪುಟ್ಟ ಗೌರಿ ಮದುವೆ), ನಟ ಪಂಕಜ್ ಎಸ್.ನಾರಾಯಣ್, ಕಿರುತೆರೆ ನಟಿ ಭೂಮಿ ಶೆಟ್ಟಿ(ಕಿನ್ನರಿ), ನಟ ಕಿರಣ್ ರಾಜ್(ಕಿನ್ನರಿ), ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್(ಕಾಸರಗೋಡು), ನಿರೂಪಕಿ ಚೈತ್ರ ವಾಸುದೇವನ್, ಚಂದನ ಅನಂತಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…