News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

130

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ.

ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್ ಮಾಡುವ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಪ್ರಿಯಾ ಅವರು `ಪೈಲ್ವಾನ್’ ಸಿನಿಮಾ ನೋಡಿ, ಅದರಲ್ಲಿ ಸುದೀಪ್ ಮದುವೆ ಮನೆಗೆ ಮಾಸ್ ಆಗಿ ಎಂಟ್ರಿ ಕೊಡುತ್ತಾರೆ. ಆಗ ಮದುವೆ ಹುಡುಗಿಯಾಗಿ ನಾನು ಕೂರಬೇಕಿತ್ತು ಎಂದು ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಸುದೀಪ್ ಅವರು ವಿವಾಹ ವಾರ್ಷಿಕೋತ್ಸವ ಸಂಭ್ರಮ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಸುದೀಪ್ ತಮ್ಮ ಪತ್ನಿ ಪ್ರಿಯಾ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಈ ದಂಪತಿಗೆ ಸಾನ್ವಿ ಎಂಬ ಮಗಳಿದ್ದಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…