News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

270

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ.

ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ