News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

56

ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ.

ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಅನ್ನಲಾಗ್ತಿದೆ. ಈ ಯಶಸ್ವಿ ಜೋಡಿಯ ಪ್ರೇಮ ಪುರಾಣ, ಗೆಲುವಿನ ಹಾದಿ, ಬದುಕಿನ ತಿರುವುಗಳನ್ನು ತೆರೆಯ ಮೇಲೆ ತರೋ ಪ್ರಯತ್ನ ನಡೀತಿದೆ.

ನಾರಾಯಣ ಮೂರ್ತಿ ದಂಪತಿಯ ಜೀವನ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ಭಾರತದ ಮೊದಲ ಐಟಿ ದಂಪತಿಗಳ ಬಗ್ಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಚಿತ್ರದ ಸ್ಕಿ್ರಪ್ಟ್‌ ವರ್ಕ್ಗಾಗಿ ರಿಸರ್ಚ್ ಕೆಲಸವನ್ನು ಪ್ರಾರಂಭಿಸಲಾಗಿದೆ. ಸ್ಟೋರಿ ಐಡಿಯಾ ಮತ್ತು ಕಾನ್ಸೆಪ್ಟ್‌ ಇನ್ನೊಬ್ಬ ನಿರ್ಮಾಪಕ ಸಂಜಯ್‌ ತ್ರಿಪತಿ ಅವರದಾಗಿದೆ. ದೇಶಕ್ಕೆ ದಂಪತಿಗಳು ನೀಡಿದ ಕೊಡುಗೆಯನ್ನು ಚಿತ್ರದಲ್ಲಿನೋಡಬಹುದಾಗಿದೆಯಂತೆ.

ಈಗ ಪಂಗ ಚಿತ್ರದಲ್ಲಿಬಿಝಿಯಾಗಿರುವ ಅಶ್ವಿನಿ ಚಿತ್ರ ರಿಲೀಸ್‌ ಆದ ನಂತರ ನಾರಾಯಣ ಮೂರ್ತಿ ಕುರಿತ ಸಿನಿಮಾ ಪ್ರಾರಂಭಿಸಲಿದ್ದಾರೆ. ಮುಂದಿನ ವರ್ಷ ಚಿತ್ರ ರಿಲೀಸ್‌ ಆಗಲಿದೆ. ಈ ಚಿತ್ರ ಹಿಂದಿಯೂ ಸೇರಿದಂತೆ ಬಹುಭಾಷೆಯಲ್ಲಿನಿರ್ಮಾಣವಾಗುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…