ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ ಎಂದು ಹೇಳಿದರು.
ನಾನು ಸೇರಿದಂತೆ ದರ್ಶನ್, ಯಶ್, ಅಭಿಷೇಕ್ ಪ್ರಚಾರ ಮಾಡುತ್ತಿರುತ್ತೇವೆ. ಕಲ್ಲು ತೂರುತ್ತಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆಯಿಂದ ನಮಗೆ ಭಯವಾಗಿದೆ. ಏಕೆಂದರೆ ಮಾಧ್ಯಮದವರ ಮೇಲೆ ಯಾರಾದರೂ ಹಲ್ಲೆ ನಡೆಸಿದರೆ ನಾವು ಹೊಣೆಯಲ್ಲ ಎಂದು ಹೇಳುತ್ತಾರೆ. ಹೀಗಾಗಿ ಎಲೆಕ್ಷನ್ ಕಮೀಷನ್, ಐಜಿ ಮತ್ತು ಎಸ್ಪಿಗೆ ಸಿಎಂ ವಿರುದ್ಧ ದೂರು ನೀಡುವುದಾಗಿ ಸುಮಲತಾ ಹೇಳಿದರು.
ನನಗೆ ತುಂಬಾ ಭಯವಾಗುತ್ತಿದೆ. ಇಲ್ಲಿ ಇರುವ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಸಿಆರ್ ಪಿಎಫ್ ರಕ್ಷಣೆ ಒದಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಸುಮಲತಾ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…