ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ.
ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.
ಸುಶಾಂತ್ ನಿಧನ ನಂತರ ಸೋಮವಾರ ಸಂಜೆ ಮುಂಬೈ ನ ವಿಲೆ ಪಾರ್ಲೆ ಸೇವಾ ಸಮಾಜದಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಕೃತಿ ಸನನ್, ರಿಯಾ ಚಕ್ರವರ್ತಿ, ಶ್ರದ್ಧಾ ಕಪೂರ್, ವೇಕ್ ಒಬೇರಾಯ್, ರಾಜಕುಮಾರ್ ಹಿರಾಣಿ ಹಾಗೂ ಸುಶಾಂತ್ ಕುಟುಂಬದವರು ಮಾತ್ರ ಈ ಅಂತಿಮ ವಿಧಾನಗಳಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…