ಸುದ್ದಿ

ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

385

ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ.

ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.

ಸುಶಾಂತ್ ನಿಧನ ನಂತರ ಸೋಮವಾರ ಸಂಜೆ ಮುಂಬೈ ನ ವಿಲೆ ಪಾರ್ಲೆ ಸೇವಾ ಸಮಾಜದಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಕೃತಿ ಸನನ್, ರಿಯಾ ಚಕ್ರವರ್ತಿ, ಶ್ರದ್ಧಾ ಕಪೂರ್, ವೇಕ್ ಒಬೇರಾಯ್, ರಾಜಕುಮಾರ್ ಹಿರಾಣಿ ಹಾಗೂ ಸುಶಾಂತ್ ಕುಟುಂಬದವರು ಮಾತ್ರ ಈ ಅಂತಿಮ ವಿಧಾನಗಳಲ್ಲಿ ಭಾಗಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ