ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…