ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…