ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.

ಬೆಳಗ್ಗಿನ ಸಮಯದಲ್ಲಿ ನೋಡಲು ಈ ಸ್ಥಳಗಳು ಎಷ್ಟು ವಿಸ್ಮಯ ವಾಗಿರುತ್ತವೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರದಲ್ಲಿ ನೋಡಲು ಅತಿ ಹೆಚ್ಚು ಆಕರ್ಷಣೀಯ ವಾಗಿರುವುದನ್ನು ನಾವು ಕಾಣಬಹುದಾಗಿದೆ. ಆದ್ದರಿಂದ ಬೆಳಗಿನ ಸಮಯಕ್ಕಿಂತ ಹೆಚ್ಚಾಗಿ ರಾತ್ರಿ ಸಮಯದಲ್ಲಿ ಪ್ರಯಾಣಿಕರನ್ನು ಈ ರೀತಿಯ ಸ್ಥಳಗಳು ಆಕರ್ಷಿಸುತ್ತವೆ.

ಆದರೆ ಸ್ನೇಹಿತರೇ ಪ್ರಪಂಚದ ಏಳು ಅದ್ಭುತಗಳಲ್ಲಿ ಅಂದೆನಿಸಿ ಕೊಂಡಿರುವ ತಾಜ್ಮಮಹಲ್ ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವದೆತ್ತರಕ್ಕೆ ಕೊಂಡೊಯ್ದಿರುವ ಸ್ಥಳ. ಇದನ್ನು ನೋಡಲು ವರ್ಷಕ್ಕೆ ಅರವತ್ತರಿಂದ ಎಪ್ಪತ್ತು ಲಕ್ಷ ಪ್ರವಾಸಿಗರು ಬರುತ್ತಾರೆ ಆದರೂ ಕೂಡ ಈ ತಾಜ್ ಮಹಲ್ ನಲ್ಲಿ ನೀವು ನಂಬಲು ಸಾಧ್ಯವಾಗದಂತಹ ಒಂದು ವಿಶೇಷ ಆಚರಣೆ ಇದೆ ಅದೇನೆಂದರೆ ಈ ತಾಜ್ ಮಹಲ್ ಗೆ ರಾತ್ರಿ ವೇಳೆಯಲ್ಲಿ ದೀಪಾಲಂಕಾರವನ್ನು ಮಾಡಲಾಗುವುದಿಲ್ಲ. ಲಕ್ಷಾಂತರ ಪ್ರವಾಸಿಗರು ಬಂದರೂ ಕೂಡ ಒಂದು ಸಣ್ಣ ದೀಪವನ್ನು ಈ ಮನಮೋಹಕ ತಾಜ್ ಮಹಲ್ ನಲ್ಲಿ ಇಡುವುದಿಲ್ಲ ಯಾಕೆ ಎಂದು ನೀವು ತಿಳಿದಿದ್ದೀರಿ ಇದಕ್ಕೆ ಕೇವಲ ಒಂದು ಚಿಕ್ಕ ಕಾರಣ ಇರುವುದನ್ನು ನಾವು ಕಾಣಬಹುದಾಗಿದೆ ಈ ಕಾರಣ ಏನೆಂದರೆ.

ಎಲ್ಲರೂ ತಿಳಿದಿರುವ ಹಾಗೆ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನಿಸಿಕೊಳ್ಳಲು ಪ್ರಮುಖ ಕಾರಣ ಈ ತಾಜ್ ಮಹಲ್ ವಿನ್ಯಾಸ. ಈ ತಾಜ್ಮಮಹಲ್ ಕಟ್ಟಲು ಬಳಸಿರುವ ಅಮೃತ ಶಿಲೆಗಳು ತಾಜ್ ಮಹಲ್ ಪ್ರಸಿದ್ಧಿಯಾಗಿರುವುದು ಮತ್ತು ಇಂದಿಗೂ ಪ್ರವಾಸಿಗರನ್ನು ಆಕರ್ಷಿಸುವುದು ಕೇವಲ ಅದರ ವಿನ್ಯಾಸ ಮತ್ತು ಅಮೃತ ಶಾಲೆಗಳಿಂದ ಮಾತ್ರ. ಶಹಜಾನ್ ಮುಮ್ತಾಜಳ ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ಅಮೃತ ಶಿಲೆಗಳಿಂದ ಕಟ್ಟಿರುವುದರಿಂದ ರಾತ್ರಿ ವೇಳೆಯಲ್ಲಿ ಇದಕ್ಕೆ ದೀಪಗಳ ಅಲಂಕಾರ ಬೇಕಾಗಿರುವುದಿಲ್ಲ.

ಅದರಲ್ಲೂ ಹುಣ್ಣಿಮೆಯ ದಿನಗಳಲ್ಲಿ ಇದನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲದು ಆದರೆ ಇಲ್ಲಿ ರಾತ್ರಿ ವೇಳೆಯಲ್ಲಿ ಪ್ರವಾಸಿಗರನ್ನು ಇದರ ಹತ್ತಿರವೂ ಕೂಡ ಬಿಡದಿರುವುದು ಒಂದು ಆಶ್ಚರ್ಯಕರ ಸಂಗತಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಬಂದು ಸೇರುವ ಈ ಸ್ಥಳದಲ್ಲಿ ರಾತ್ರಿ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಎಂಥದ್ದೇ ಸಂದರ್ಭದಲ್ಲಿ ಪ್ರವಾಸಿಗರನ್ನು ಬಿಡುವುದಿಲ್ಲ ಕಾರಣ ಕೇವಲ ಪ್ರವಾಸಿಗರ ರಕ್ಷಣೆಯ ದೃಷ್ಟಿಯಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.