ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ
ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು ವಿಭಿನ್ನವಾಗಿ ಅಂದಗಾಣಿಸಲು ಹೋಗಿ ಮೈತುಂಬ ಬಗೆಬಗೆ ಟ್ಯಾಟೂ ಹಾಕಿಸಿಕೊಂಡಿದ್ದಳು. ಬರೀ ಮೈಗಲ್ಲ. ಕಣ್ಣನ್ನೂ ಈಕೆ ನೀಲಿ ಮಾಡಿದ್ದಳು… ಇದಕ್ಕಾಗಿ ಈಕೆ ವ್ಯಯಿಸಿದ್ದು ಬರೋಬ್ಬರಿ 26 ಸಾವಿರ ಅಮೇರಿಕನ್ ಡಾಲರ್. ಅಂದರೆ ಭಾರತದ ಸುಮಾರು 18 ಲಕ್ಷ ರೂಪಾಯಿ…! ಹೀಗೆ ದೇಹವನ್ನು ಮಾರ್ಪಾಡು ಮಾಡಿದ್ದ ಈಕೆಗೆ ನಂತರ ಕಷ್ಟಕಾಲ ಎದುರಾಗಿತ್ತು. ಅಂದರೆ, ಕಣ್ಣಿಗೆ ಹಾಕಿದ್ದ ನೀಲಿ ಟ್ಯಾಟೂ ಕಾರಣದಿಂದಾಗಿ ಈಕೆ ಮೂರು ವಾರಗಳ ಕಾಲ ತನ್ನ ದೃಷ್ಟಿಯನ್ನೇ ಕಳೆದುಕೊಂಡಿದ್ದಳು…! ಇದನ್ನು ಸ್ವತಃ ಈಕೆ ಹೇಳಿಕೊಂಡಿದ್ದಾಳೆ.

ದೇಹವನ್ನು ಸಂಪೂರ್ಣ ನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡಿದ್ದ ಈಕೆ ತನ್ನ ದೇಹದ ತುಂಬಾ ಇನ್ನೂರಕ್ಕೂ ಅಧಿಕ ಟ್ಯಾಟೂಗಳನ್ನು ಹಾಕಿಕೊಂಡಿದ್ದಳು. ಇದರಲ್ಲಿ ಕಣ್ಣಿಗೆ ಹಾಕಿದ್ದ ಟ್ಯಾಟೂ ಕೂಡಾ ಒಂದಾಗಿತ್ತು. ಈಕೆ ತನ್ನನ್ನು ತಾನು `ಬ್ಲೂ ಐಡ್ ವೈಟ್ ಡ್ರ್ಯಾಗನ್’ ಎಂದು ಕರೆದುಕೊಳ್ಳುತ್ತಿದ್ದಳು.

ಆದರೆ, ಈ ಟ್ಯಾಟೂ ಹಾಕಿಕೊಂಡ ಬಳಿಕ ಈಕೆಗೆ ಕಣ್ಣಿನ ನೋವು ಶುರುವಾಗಿತ್ತು. `ನಾನು ಅನುಭವಿಸಿದ್ದ ನೋವನ್ನು ನಿಮಗೆ ಹೇಳಲು ಸಾಧ್ಯವೇ ಇಲ್ಲ’ ಎಂದು ಈಕೆ ಈಗ ಹೇಳಿಕೊಂಡಿದ್ದಾಳೆ. ಈಕೆ ಅದೆಷ್ಟರ ಮಟ್ಟಿಗೆ ಹೆದರಿಕೊಂಡಿದ್ದಾಳೆ ಎಂದರೆ ಇನ್ನೆಂದೂ ನಾನು ಬಾಡಿ ಮಾಡಿಫಿಕೇಷನ್ ಮಾಡಿಕೊಳ್ಳುವುದಿಲ್ಲ ಎಂದು ಈಕೆ ತಿಳಿಸಿದ್ದಾಳೆ. ಮಗಳ ಈ ಸ್ಥಿತಿಗೆ ತಾಯಿಯೂ ಕಣ್ಣೀರಿಟ್ಟಿದ್ದಾರೆ. ಈಕೆಯೇ ಹೇಳುವಂತೆ ಎರಡು ಕಣ್ಣಿಗೆ ಟ್ಯಾಟೂ ಹಾಕಿಕೊಳ್ಳಲು ಸುಮಾರು 40 ನಿಮಿಷ ಹಿಡಿದಿತ್ತಂತೆ. ಜೊತೆಗೆ, ಇನ್ನೂ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಈಕೆ ಸಂಪೂರ್ಣ ದೃಷ್ಟಿ ಕಳೆದುಕೊಳ್ಳುವ ಅಪಾಯವೂ ಇತ್ತಂತೆ…!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.