ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ.
ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ ಸಿಬ್ಬಂದಿಯನ್ನು ಹಿಂಬಾಲಿಸಿ ಕೊಂಡು ತನ್ನ ಸ್ಥಳದಲ್ಲಿ ನಿಂತು ಪುಟ್ಟ ಮಗುವಿನಂತೆ ಹಾಲು ಕುಡಿಯುತ್ತದೆ. ಅದರಲ್ಲೂ ಈ ಆನೆಮರಿ ಹಾಲಿನ ಬಾಟಲ್ ಅನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತದೆ ಇದನ್ನು ನೋಡಿದ ಅಲ್ಲಿದ್ದವರನ್ನು ಮಂತ್ರಮುಗ್ಧರನ್ನಾಗಿಸಿದೆ.
ಇನ್ನೂ ಆ ಸ್ಥಳದಲಿದ್ದವರು ಆನೆಮರಿ ಹಾಲು ಕುಡಿಯುತ್ತಿರುವ ವಿಡಿಯೋವನ್ನು ಮಾಡಿದ್ದೂ ಈ ವಿಡಿಯೋವನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಎಂಬ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ವೀಕ್ಷಕರು ಆನೆಯ ಮುಗ್ದತೆಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ಇನ್ನೂ ಅಲ್ಲಿದ್ದ ಒಬ್ಬರು ಆನೆ ಮರಿಗೆ ಯಾವ ರೀತಿಯ ಹಾಲನ್ನು ನೀಡುತ್ತೀರಾ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಅಲ್ಲಿನ ಸಿಬ್ಬಂದಿ ನಮ್ಮ ಸಂಸ್ಥೆಯಲ್ಲಿ ಆನೆಮರಿಗಾಗಿ ಹೆಚ್ಚು ಪೌಷ್ಟಿಕಾಂಶ ಇರುವ ವಿಶೇಷವಾದ ಹಾಲನ್ನು ತಯಾರಿಸಿ ನೀಡಲಾಗುತ್ತದೆ. ಅನೇಕ ಸಂಶೋಧನೆ ಬಳಿಕ ಆನೆ ಮರಿಗಾಗಿ ವಿಶೇಷವಾದ ಹಾಲನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್‌ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…