ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ ರೋಗವನ್ನು ಹರಡುತ್ತವೆಂದು ತಿಳಿದುಬಂದಿಲ್ಲ.
1. ಪ್ರತಿಯೊಂದು ವಸ್ತುವನ್ನು ವ್ಯಾಕ್ಯೂಮ್ ಮಾಡಿ. ಇದರಿಂದ ಎಲ್ಲಾ ತಿಗಣಿಗಳು ಅಲ್ಲದಿದ್ದರೂ ಸ್ವಲ್ಪವಾದರೂ ಸಾಯುತ್ತದೆ. ಪೀಠೋಪಕರಣ, ಮ್ಯಾಟ್, ಕಾರ್ಪೆಟ್, ಕರ್ಟೆನ್ ಇತ್ಯಾದಿಗಳನ್ನು ಸರಿಯಾಗಿ ವ್ಯಾಕ್ಯೂಮ್ ಮಾಡಿ.
2. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.
3. ಬಿಸಿನೀರಿನಲ್ಲಿ ಒಗೆಯಬಹುದಾದ ಪ್ರತಿಯೊಂದು ವಸ್ತುಗಳನ್ನು ಒಗೆಯಿರಿ. ನಾನು ಸಲಹೆ ಮಾಡುವುದೆಂದರೆ ಬೆಡ್ ಶೀಟ್, ಕುಷನ್, ಮೃದುವಾದ ಆಟಿಕೆ ಇತ್ಯಾದಿ. ಇವುಗಳನ್ನು ನೇರವಾಗಿ ಬಿಸಿನೀರಿಗೆ ಹಾಕಿ, ಬಳಿಕ ಒಗೆಯಿರಿ. ಇದು ಮ್ಯಾಟ್ ಗಳು ಅಥವಾ ಇತರ ದೊಡ್ಡ ವಸ್ತುಗಳಿಗೆ ಅನ್ವಯಿಸುವುದಿಲ್ಲ. ಇದಕ್ಕಾಗಿ ಮುಂದಿನ ಟಿಪ್ಸ್ ಪಾಲಿಸಿ.
4. ಯಾವುದಾದರೂ ನೈಸರ್ಗಿಕ ಕೀಟನಾಶಕ ಬಳಸಿ. ಇದು ಮಕ್ಕಳು ಮತ್ತು ಸಾಕುಪ್ರಾಣಿಗಳಿಗೆ ಇದು ತುಂಬಾ ಸುರಕ್ಷಿತ. ತಿಗಣೆ ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸ್ಪ್ರೇ ಮತ್ತು ಪೌಡರ್ ಗಳು ಲಭ್ಯವಿದೆ. ಡಿಡಿಟಿ ಪೌಡರ್ ಬಳಸಬೇಡಿ. ಯಾಕೆಂದರೆ ಇದರಿಂದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ.
5. ದಾಲ್ಚಿನ್ನಿ ತೈಲದಿಂದ ತಿಗಣೆ ಕೊಲ್ಲಬಹುದು. ಇದು ತಿಗಣಿ ನಿವಾರಣೆಗೆ ಒಳ್ಳೆಯ ಮಾರ್ಗ. ಸ್ಪ್ರೇ ಬಾಟಲಿಯೊಳಗೆ ದಾಲ್ಚಿನ್ನಿ ಎಣ್ಣೆ ಹಾಕಿ ಪರಿಣಾಮಕಾರಿಯಾಗಿ ತಿಗಣೆ ಕೊಲ್ಲಬಹುದು.
6. ಲ್ಯಾವೆಂಡರ್ ಎಣ್ಣೆಯನ್ನು ತಿಗಣೆಗಳಿಗೆ ಸಹಿಸಲು ಸಾಧ್ಯವಿಲ್ಲ. ಇದರ ವಾಸನೆ ತಿಗಣೆಗಳಿಗೆ ಅಲರ್ಜಿ. ಇದರಿಂದ ಲ್ಯಾವೆಂಡರ್ ಎಣ್ಣೆಯ ಸ್ಪ್ರೇ ತಿಗಣೆ ನಿವಾರಣೆಯಲ್ಲಿ ನೆರವಾಗಬಹುದು. ಲ್ಯಾವೆಂಡರ್ ಎಣ್ಣೆ ಒಳ್ಳೆಯ ಸುವಾಸನೆ ಬೀರುವುದರಿಂದ ನಿಮಗೆ ಒಳ್ಳೆಯದು. ಆದರೆ ತಿಗಣೆಗಳಿಗಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….