ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh

ಮೇಷ
ನೀವು ತುಂಬ ಸಂವೇದನಾಶೀಲರಾಗಿರುತ್ತೀರಿ ನೀವು ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು
ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ
ವೃಷಭ
ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ ಶಾಂತಿಯನ್ನು ಹಾಳು ಮಾಡಬಹುದು ನೀವು ಅವರ ಸಲಹೆಯನ್ನು ಪಾಲಿಸಬೇಕು
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮಿಥುನ
ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ ಹಾಗೂ ಇದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕಟಕ
ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ ಪ್ರಣಯದ ನಡತೆಗಳು ಫಲ ನೀಡುವುದಿಲ್ಲ ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ
ಸಿಂಹ
ನಿಮ್ಮ ವಂಶಸ್ಥರಿಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ನಿಮಗೆ ಕಾರ್ಯಗತಗೊಳಿಸಲು ಸಾಧಿಸಲು ಸಾಧ್ಯವಾಗುವ ಹಾಗೆ ಏನಾದರೂ ವಾಸ್ತವವಾದದ್ದನ್ನು ಯೋಜಿಸಿ
ಕನ್ಯಾ
ನಿಮ್ಮ ಮುಂದಿನ ಪೀಳಿಗೆ ಈ ಕೊಡುಗೆಗಾಗಿ ನಿಮ್ಮನ್ನು ಯಾವತ್ತೂ ನೆನಪಿಡುತ್ತದೆಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿ

ತುಲ
ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದು
ನಿಮಗೆ ತಕ್ಷಣ ಅವಶ್ಯಕತೆಯಿಲ್ಲದ ವಸ್ತುಗಳ ಮೇಲೆ ಹಣ ವೆಚ್ಚ ಮಾಡಿದಲ್ಲಿನೀವು ನಿಮ್ಮ ಸಂಗಾತಿಯನ್ನು ಅಸಮಾಧಾನಪಡಿಸುತ್ತೀರಿ
ವೃಶ್ಚಿಕ
ಪ್ರಣಯ ಸಂಬಂಧದಲ್ಲಿ ನಿಮ್ಮನ್ನು ತಪ್ಪಾಗಿತಿಳಿದುಕೊಳ್ಳುವ ಸಾಧ್ಯತೆಯಿದೆ ನಿಮ್ಮ ಸಂಗಾತಿಯ ಜೊತೆ ವ್ಯವಹರಿಸಲು ಕಷ್ಟವಾಗುತ್ತದೆ ನಿಮ್ಮ ಅಸಾಯಕತೆ ಇನ್ನೊಬ್ಬರಿಗೆ ಪ್ರಯೋಜನಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ (ಪರಿಹಾರದಲ್ಲಿ ಚಾಲೆಂಜ್) 9901077772
ಧನು
ನಿಮ್ಮ ಬಿಡುವಿನ ಸಮಯವನ್ನು ನಿಸ್ವಾರ್ಥ ಸೇವೆಯಲ್ಲಿ ವಿನಿಯೋಗಿಸಿನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದುಆದರೆ ದಿನದ ಕೊನೆಯಲ್ಲಿನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ

ಮಕರ
ಸ್ವಾಮಿಗಳು ಉಪದೇಶ ಸಾಧು-ಸಂತರ ಉಪದೇಶ ಆಗುವುದು ಮನಸ್ಸು ಪ್ರಶಾಂತವನ ಇರುವುದು ನಿಮ್ಮ ಆಸೆಗಳು ತಿರು ರುವಂತ ದಿನ
ಕುಂಭ
ಆಗುವಂತ ಕೆಲಸಗಳು ಆಗದೇ ಇರುವಂತಹ ಸಂಭವ ಹೆಚ್ಚು ಆ ಕೆಲಸವನ್ನು ಒಂದು ಬಾರಿ ನಿಮ್ಮನ್ನು ಬಿಟ್ಟು ಹೋದ ನಂತರ ಗಂಟೆಗಳ ನಂತರ ಮತ್ತೆ ಅದಕ್ಕೆ ಪ್ರಯತ್ನಮಾಡಿ ಯಶಸ್ಸಾಗುತ್ತದೆ ಇತರರು ನಮಗೆ ಟೀಕೆಗಳು ಮಾಡುವರುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮೀನಾ
ಸರಳವಾದ ಜೀವನ ಈದಿನ ಮಾಡಬೇಕಾಗುತ್ತದೆ ಆಡಂಬರದ ಅಧಿಕ ಖರ್ಚು ನಿಮ್ಮನ್ನು ಮಾನಸಿಕ ನೆಮ್ಮದಿಗೆ ಧಕ್ಕೆ ತರುತ್ತದೆ ವಿದೇಶಿ ಪ್ರಯಾಣ ಈ ದಿನ ನಿಮಗೆ ಸಿಗುತ್ತದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…