ಜ್ಯೋತಿಷ್ಯ

ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

61

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp

ಮೇಷ
ಸ್ನೇಹಿತರು ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ ಅವರು ನಿಮ್ಮ ಅಗತ್ಯಗಳಿಗೆ ಸಂವೇದನೆ ಹೊಂದದಿರಬಹುದುಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದು ಹಾಕಲು ಪಣತೊಡಿ ಒಳ್ಳೆಯದಾಗುವುದು

ವೃಷಭ ರಾಶಿ

ಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಮಿಥುನ ರಾಶಿ
ನಿಮ್ಮ ಪ್ರಿಯತಮೆಗೆ ನಿಮ್ಮ ಅಸಡ್ಡೆಯ ಗಮನ ಮನೆಯಲ್ಲಿ ಒತ್ತಡದ ಕ್ಷಣಗಳನ್ನು ತರಬಹುದುಕುಟುಂಬ ಅಥವಾ ಹತ್ತಿರದ ಸ್ನೇಹಿತರಜೊತೆ ಇದನ್ನು ಒಂದು ಅತ್ಯುತ್ತಮ ದಿನವಾಗಿಸಿ

ಕಟಕ ರಾಶಿ
ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಕನ್ಯಾ ರಾಶಿ
ಇಂದು ಕೆಲಸದಲ್ಲಿ ಎಲ್ಲರೂ ನಿಮಗೆ ಪ್ರೀತಿ ಮತ್ತು ಬೆಂಬಲ ನೀಡುತ್ತಾರೆನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಬೇಡಿ ಘರ್ಷಣೆ ತಪ್ಪಿಸಲು ನೀವು ಇತರರು ಹೇಳುವುದನ್ನೂ ಕೇಳಬೇಕು

ಸಿಂಹ ರಾಶಿ
ನೀವು ಯಾರಾದರೂ ವಿಶೇಷವಾದವರ ಗಮನ ಸೆಳೆಯುತ್ತೀರಿ ನೀವು ನಿಮ್ಮ ಗುಂಪಿನಲ್ಲಿ ಚಲಿಸಿದಲ್ಲಿನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದುಅವರನ್ನು ಏಕಾಂಗಿಯಾಗಿ ಈ ಪ್ರಪಂಚದಲ್ಲಿ ಬಿಡಬೇಡಿ

ತುಲಾ ರಾಶಿ
ಇತರ ದೇಶಗಳಲ್ಲಿ ವೃತ್ತಿಪರ ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಇದು ಉತ್ತಮ ಸಮಯಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ವೃಶ್ಚಿಕ ರಾಶಿ
ತಪ್ಪುತಿಳುವಳಿಕೆಯ ಒಂದು ಕೆಟ್ಟ ಹಂತದ ನಂತರ ಈ ದಿನ ನಿಮ್ಮ ಸಂಗಾತಿಯ ಪ್ರೀತಿಯಿಂದ ನಿಮಗೆ ವರವಾಗುತ್ತದೆ

ಧನು ರಾಶಿ
ಮನೆಯಲ್ಲಿ ಶಾಂತಿ ಕದಡದ ಹಾಗೆ ನಿಗಾ ವಹಿಸಿ ಆರ್ಥಿಕ ಪರಿಸ್ಥಿತಿಗೆ ತೊಂದರೆಯಿಲ್ಲಗುರು ಹಿರಿಯರ ಅಣತಿಯಂತೆ ನಡೆದುಕೊಂಡಲ್ಲಿಒಳಿತಾಗುವುದುನಿಮ್ಮ ಜ್ಞಾನದ ಶಿಖರ ಬಹು ಎತ್ತರದ್ದು ಆಗಿರದೆ

ಮಕರ ರಾಶಿ
ಸ್ವಸಾಮರ್ಥ್ಯ‌ವನ್ನು ಅರಿತು ಇದರಿಂದ ಯಶಸ್ಸು ಹೊಂದಬಹುದುಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದುಬಂಧು ಒಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ, ಗಡಿಬಿಡಿ ಜಾಸ್ತಿಯಾಗಲಿದೆಆದರೆ ಎಲ್ಲದಕ್ಕೂ ಸಮಯದ ಕೊರತೆ ಎದ್ದು ಕಾಣುವುದು

ಕುಂಭ ರಾಶಿ

ಇತರೆ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ರೋಗಿಯ ಆರೈಕೆ ಮಾಡುವುದು ಆದ್ಯ ಕರ್ತವ್ಯವಾಗಿದೆಈ ಸಂಕಷ್ಟಗಳಿಗೆ ಮನೆಯ ವಾಸ್ತುವೇ ಕಾರಣ ಎಂದು ಮನೆ ಬದಲಾಯಿಸಲು ಮನಸ್ಸು ಮಾಡುವುದು ಸೂಕ್ತವಲ್ಲ. ಒಳ್ಳೆಯತನ ಪ್ರದರ್ಶಿಸುವ ನಿಮ್ಮ ವಿನಯ,ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ನಿಮ್ಮದೆ ಸರಿ ಎಂದು ಹಠಕ್ಕೆ ಬಿದ್ದು ವಾದ ಮಾಡದಿರಿಇದರಿಂದ ತೊಂದರೆ ಎದುರಾಗುವುದುನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಮೀನಾ ರಾಶಿ
ಆಪತ್‌ ಕಾಲದಲ್ಲಿ ಆದವನೇ ನೆಂಟ ಎಂಬಂತೆ ನಿಮ್ಮ ಹಳೆಯ ಗೆಳೆಯನೊಬ್ಬ ಅದ್ಭುತವಾದ ಬೆಂಬಲವನ್ನು ಒದಗಿಸಿ ಮನದ ಸಂತೋಷವನ್ನು ಹೆಚ್ಚಿಸುವನು ಮತ್ತು ಬಹುದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವು ಚಾಲನೆಗೊಳ್ಳುವುದುನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲನೀರಿನಲ್ಲಿ ಮೀನಿನ ಹೆಜ್ಜೆಯನ್ನು ಗುರುತು ಹಿಡಿಯಲು ಕಷ್ಟ ಎಂಬಂತೆ ನಿಮ್ಮ ಮನಸ್ಸು ವಿಚಿತ್ರವಾದುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…