ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ.
ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ. ಜೊತೆಗೆ ಈ ಪೋಸ್ನಲ್ಲಿ ನಾನು ಇನ್ನಷ್ಟು ಸುಂದರವಾಗಿ ಕಾಣುತ್ತಿದ್ದೇನೆ ಎಂದು ಕ್ಯಾಪ್ಷನ್ ಕೂಡ ಹಾಕಿದ್ದಾರೆ. ನ್ಯೂಡ್ ಯೋಗಾ ಗರ್ಲ್ ಏನು ಮಾಡುತ್ತಿದ್ದಾಳೆ ಎನ್ನುವುದನ್ನ ನನ್ನ ಮಾತುಗಳು ಅರ್ಥೈಸಲು ಸಾಧ್ಯವಾಗದಿರಬಹುದು. ಮೊದಲು ಈ ಫೋಟೋ ತೆಗೆಸಿಕೊಂಡು ಪೋಸ್ಟ್ ಮಾಡುವಾಗ ಸಂಕೋಚವಾಯ್ತು.
ಬೇರೆಯವರು ಏನು ತಿಳಿಯುತ್ತಾರೆ ಎಂದು ಯೋಚನೆ ಬಂತು. ಆಗ ನನ್ನ ಸ್ನೇಹಿತ ಧೈರ್ಯ ತುಂಬಿದ. ಫೋಟೋ ಕ್ಲಿಕ್ಕಿಸುವ ವೇಳೆ ಯಾರು ನನ್ನನ್ನು ನೋಡುತ್ತಿಲ್ಲ ಅಂತ ತಿಳಿದಿತ್ತು. ಆದರೂ ಎಲ್ಲೋ ಸಂಕೋಚ, ಭಯ ಕಾಡುತಿತ್ತು. ಬಳಿಕ ಧೈರ್ಯದಿಂದ ಇದನ್ನು ಅಪ್ಲೋಡ್ ಮಾಡಿದ್ದೇನೆ. ಇದು ನನ್ನ ಕಥೆ ನಿಮ್ಮ ಕಥೆ ಏನು ಎಂದು ಇನ್ಸ್ಟಾ ಪೋಸ್ಟ್ ನಲ್ಲಿ ನಟಿ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ, ಅಬಿಗೈಲ್ ಅವರ ಆಪ್ತ ಸ್ನೇಹಿತೆ ಆಶ್ಕಾ ಗೊರಾಡಿಯಾ ಅವರು ಯೋಗ ಬ್ಲಾಗರ್ ನ್ಯೂಡ್ ಯೋಗಾಗರ್ಲ್ ಫೋಟೋ ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.