ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ ಸಮಯದಲ್ಲಿ ಬಳ್ಳಾರಿ ಜನತೆಗೆ ಧನ್ಯವಾದ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…