ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ ದಿನಗಳು ಕೇವಲ 60 ದಿನಗಳು

ಕಾರ್ಯಕರ್ತರು ದಿನಕ್ಕೆ ಮೂರು ಗಂಟೆ ಸಮಯ ಪಕ್ಷ ಸಂಘಟನೆ ಮಾಡಬೇಕು ನಿಮ್ಮ ನಿಮ್ಮ ಗ್ರಾಮಗಳಲ್ಲಿ ನಿಮ್ಮ ಭೂತಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಬೇಕು ಇನ್ನೇನು ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಗುದ್ದಲಿ ಪೂಜೆ ಮಾಡಿ ಎಲ್ಲಾ ಗ್ರಾಮಗಳಲ್ಲೂ ಮೂಲಭೂತ ಸೌಕರ್ಯಗಳು ಸಿಸಿ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇನೆ ನಮ್ಮ ಮುಂದೆ ಯಾರೇ ಪ್ರತಿಸ್ಪರ್ಧಿಯಾದರೂ ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳದೆ ಪಕ್ಷವನ್ನು ಸಂಘಟಿಸಿ

ನನ್ನ ಮುಂದೆ ಯಾರೇ ಅಭ್ಯರ್ಥಿಯಾದರು ಸೋಲು ಕಟ್ಟಿಟ್ಟ ಬುತ್ತಿ ನಾನು ಶಾಸಕನಾಗಿದ್ದ ವೇಳೆ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ದೇಶದಲ್ಲಿ ನರೇಂದ್ರ ಮೋದಿಜಿ ರವರ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜಿ ರವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ್ತೆ ರಾಜ್ಯದ ಜನತೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮತಗಳನ್ನು ನೀಡುತ್ತಾರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೇಲೆ ಎಲ್ಲಾ ಜನಾಂಗಕ್ಕೂ

ಅನುದಾನವನ್ನು ತಂದು ಕೊಟ್ಟಂತಹ ಏಕೈಕ ಪಕ್ಷ ಬಿಜೆಪಿ ನಾನು ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ನನ್ನನ್ನು 50,000 ಮತಗಳ ಅಂತರದಿಂದ ಗೆಲುವು ನೀಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸೂರ್ಯ ಪ್ರಕಾಶ್. ಜಿಲ್ಲಾ ಪಂಚಾಯತ್ ಸದಸ್ಯರಾದ ಅರುಣ್ ಪ್ರಸಾದ್. ಬಂಕ್ ಮಂಜುನಾಥ್. ತಾಲೂಕು ಅಧ್ಯಕ್ಷ ಸಿಡಿರಾಮಚಂದ್ರಗೌಡ. ಕುರುಬರ ಸಂಘದ ಅಧ್ಯಕ್ಷರಾದ ತಂಬಳ್ಳಿ ಮುನಿಯಪ್ಪ. . ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಕುಮಾರ್ .ಕೋಗಿಲಹಳ್ಳಿ ಲೋಕೇಶ್. ಸರಸ್ವತಮ್ಮ, ವೇಮಗಲ್ ಶಕ್ತಿ ಕೇಂದ್ರದ ಅಧ್ಯಕ್ಷರಾದ ನವೀನ್ ಕುಮಾರ್ ಹಾಗೂ ಉಪಸ್ಥಿತರಿದ್ದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು: