ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ ದಿನಗಳು ಕೇವಲ 60 ದಿನಗಳು

ಕಾರ್ಯಕರ್ತರು ದಿನಕ್ಕೆ ಮೂರು ಗಂಟೆ ಸಮಯ ಪಕ್ಷ ಸಂಘಟನೆ ಮಾಡಬೇಕು ನಿಮ್ಮ ನಿಮ್ಮ ಗ್ರಾಮಗಳಲ್ಲಿ ನಿಮ್ಮ ಭೂತಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಬೇಕು ಇನ್ನೇನು ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಗುದ್ದಲಿ ಪೂಜೆ ಮಾಡಿ ಎಲ್ಲಾ ಗ್ರಾಮಗಳಲ್ಲೂ ಮೂಲಭೂತ ಸೌಕರ್ಯಗಳು ಸಿಸಿ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇನೆ ನಮ್ಮ ಮುಂದೆ ಯಾರೇ ಪ್ರತಿಸ್ಪರ್ಧಿಯಾದರೂ ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳದೆ ಪಕ್ಷವನ್ನು ಸಂಘಟಿಸಿ

ನನ್ನ ಮುಂದೆ ಯಾರೇ ಅಭ್ಯರ್ಥಿಯಾದರು ಸೋಲು ಕಟ್ಟಿಟ್ಟ ಬುತ್ತಿ ನಾನು ಶಾಸಕನಾಗಿದ್ದ ವೇಳೆ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ದೇಶದಲ್ಲಿ ನರೇಂದ್ರ ಮೋದಿಜಿ ರವರ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜಿ ರವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ್ತೆ ರಾಜ್ಯದ ಜನತೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮತಗಳನ್ನು ನೀಡುತ್ತಾರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೇಲೆ ಎಲ್ಲಾ ಜನಾಂಗಕ್ಕೂ

ಅನುದಾನವನ್ನು ತಂದು ಕೊಟ್ಟಂತಹ ಏಕೈಕ ಪಕ್ಷ ಬಿಜೆಪಿ ನಾನು ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ನನ್ನನ್ನು 50,000 ಮತಗಳ ಅಂತರದಿಂದ ಗೆಲುವು ನೀಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸೂರ್ಯ ಪ್ರಕಾಶ್. ಜಿಲ್ಲಾ ಪಂಚಾಯತ್ ಸದಸ್ಯರಾದ ಅರುಣ್ ಪ್ರಸಾದ್. ಬಂಕ್ ಮಂಜುನಾಥ್. ತಾಲೂಕು ಅಧ್ಯಕ್ಷ ಸಿಡಿರಾಮಚಂದ್ರಗೌಡ. ಕುರುಬರ ಸಂಘದ ಅಧ್ಯಕ್ಷರಾದ ತಂಬಳ್ಳಿ ಮುನಿಯಪ್ಪ. . ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಕುಮಾರ್ .ಕೋಗಿಲಹಳ್ಳಿ ಲೋಕೇಶ್. ಸರಸ್ವತಮ್ಮ, ವೇಮಗಲ್ ಶಕ್ತಿ ಕೇಂದ್ರದ ಅಧ್ಯಕ್ಷರಾದ ನವೀನ್ ಕುಮಾರ್ ಹಾಗೂ ಉಪಸ್ಥಿತರಿದ್ದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…