ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ.
ಈ ವಾರ ಟಿಕೆಟ್ ಟು ಫಿನಾಲೆ ಸ್ಪರ್ಧೆ ನಡೆದಿತ್ತು. ಅಂದರೆ ಬಿಗ್ಬಾಸ್ ಕಾಲಕಾಲಕ್ಕೆ ಟಾಸ್ಕ್ ಕೊಡುತ್ತಿದ್ದರು. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್ಬಾಸ್ ಒಂದು ಪದಕ ಕೊಡುತ್ತಿದ್ದರು. ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ವಾರ ಪೂರ್ತಿ ಬಿಗ್ಬಾಸ್ ನೀಡುತ್ತಿದ್ದ ಟಾಸ್ಕ್ ಗೆಲುತ್ತಾ ವಾಸುಕಿ ವೈಭವ್ ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ‘ಬಿಗ್ಬಾಸ್ ಸೀಸನ್ 7’ ರಲ್ಲಿ ವಾಸುಕಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗಿದ್ದಾರೆ.
ಬಿಗ್ಬಾಸ್ ನೀಡಿದ್ದ ಟಾಸ್ಕ್ ಗಳಲ್ಲಿ ವಾಸುಕಿ ವೈಭವ್ ಗೆದ್ದು ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದರು. ಶೈನ್ ಎರಡು ಪದಕ ಗೆದ್ದಿದ್ದರು. ಅದೇ ರೀತಿ ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ ಮತ್ತು ಹರೀಶ್ ರಾಜ್ ನಾಲ್ವರು ಒಂದೊಂದು ಪದಕವನ್ನು ಗೆದ್ದಿದ್ದರು. ಆದರೆ ವಾಸುಕಿ ಉತ್ತಮವಾಗಿ ಆಟವಾಡಿ ನಾಲ್ಕು ಪದಕವನ್ನು ಗೆದ್ದುಕೊಂಡಿದ್ದಾರೆ.
ಹೀಗಾಗಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಟಿಕೆಟ್ ಅನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ. ಆದ್ದರಿಂದ ಈ ವಾರ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಆರು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..