ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು.
ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ ವಿಜಯಲಕ್ಷ್ಮಿ ಮತ್ತು ಅವರ ಸಹೋದರಿ ಉಷಾದೇವಿ ಅವರ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.
ಚಿಕಿತ್ಸೆಗೆ ಹಣವಿಲ್ಲದೆ ಅವರು ಕಷ್ಟದಲ್ಲಿದ್ದ ಸಂದರ್ಭದಲ್ಲಿ ಹಣಕಾಸಿನ ನೆರವು ನೀಡಿದ್ದೇನೆ. ಆದರೆ, ಅವರು ತಮ್ಮನ್ನು ಅವಹೇಳನ ಮಾಡಿ, ಕೆಟ್ಟ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಂದ ಹಣ ವಾಪಸು ಕೊಡಿಸಬೇಕು. ಮತ್ತು ಅವರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ರವಿಪ್ರಕಾಶ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.