ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ.

ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.ವಿಜಯಲಕ್ಷ್ಮಿ ಅವರು ‘ಸೂರ್ಯವಂಶ’, ‘ಭೂಮಿ ತಾಯಿಯ ಚೊಚ್ಚಲ ಮಗ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…