ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು.

ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ ಏನಾದರೂ ಆಲೋಚಿಸಿದ್ದಾರ? ಈ ಪ್ರಶಸ್ನೆಗಳಿಗೆ ಖುದ್ದಾಗಿ ಕೊಹ್ಲಿಯೇ ಉತ್ತರ ನೀಡಿದ್ದಾರೆ.

ಎನ್ಡಿಟಿವಿಗೆ ನೀಡಿರುವ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿರುವ ವಿರಾಟ್, ಹೊಸ ಹೊಸ ಆಹಾರ ಪದಾರ್ಥಗಳನ್ನು ನಿನ್ನುವ ಹವ್ಯಾಸ ತಮಗಿರುವುದಾಗಿ ಹೇಳಿಕೊಂಡಿದ್ದಾರೆ. “ಬಾಲ್ಯದಿಂದಲೇ ನಾನು ತಿಂಡಿಪೋತ. ಹೊಸ ತಿನಿಸುಗಳನ್ನು ತಿನ್ನುವುದು ನನ್ನ ಹವ್ಯಾಸ. ಹಿಂದೆಲ್ಲಾ ಬಹಳಷ್ಟು ಜಂಕ್ ಫುಡ್ ತಿನ್ನುತ್ತಿದ್ದೆ. ಅತ್ಯುತ್ತಮ ಆಹಾರ ಪದಾರ್ಥಗಳು ನನಗಿಷ್ಟ,”ಎಂದು ಹೇಳಿದ್ದಾರೆ.

“ನನಗೆ ಅಡುಗೆ ಮಾಡಲು ಬರುವುದಿಲ್ಲ. ಆದರೆ ಅದರ ರುಚಿ ಗುರುತಿಸಬಲ್ಲ. ಆಹಾರ ಪದಾರ್ಥ ಎಷ್ಟು ಅದ್ಭುತವಾಗಿ ತಯಾರಾಗಿದೆ ಎಂಬುದನ್ನು ತಿಳಿಸಬಲ್ಲೆ. ಅಂದಹಾಗೆ ನನ್ನ ನಿವೃತ್ತಿ ಬಳಿಕ ಖಂಡಿತವಾಗಿಯೂ ಅಡುಗೆ ಮಾಡುವುದು ನನ್ನಆಸಕ್ತಿಯ ಮೊದಲ ವಿಷಯವಾಗಿರಲಿದೆ,” ಎಂದು ತಮ್ಮ ನಿವೃತ್ತಿ ನಂತರದ ಯೋಜನೆ ಕುರಿತಾಗಿ ವಿರಾಟ್ ಬಾಯ್ಬಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.