News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

140

18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ.

ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಚುನಾವಣಾ ಆಯೋಗ ಜನರಿಗೆ ಮನವಿ ಮಾಡಿದೆ. ಸೆಪ್ಟೆಂಬರ್ 1ರಂದು ಈ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು ಸೆಪ್ಟೆಂಬರ್ 30ರ ತನಕ ಇದು ನಡೆಯಲಿದೆ. ಬೂತ್ ಲೆವಲ್ ಅಫೀಸರ್ (ಬಿ.ಎಲ್.ಓ) ಮನೆ-ಮನೆಗೆ ಭೇಟಿ ಮಾಡಲಿದ್ದು, ಮತದಾರರು ಸಂಬಂಧಿಸಿದ ದಾಖಲೆಗಳೊಂದಿಗೆ ಸಿದ್ಧರಾಗಿರಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿಕೊಂಡಿದೆ. 

ಸಿದ್ಧವಿರಬೇಕಾದ ದಾಖಲಾತಿಗಳು: ಭಾರತೀಯ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಸರ್ಕಾರಿ/ ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ರೈತರ ಗುರುತಿನ ಚೀಟಿ, ಚಾಲನಾ ಪರವಾನಿಗೆ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರೂ ಇತರ ದಾಖಲೆ.

ಯಾವುದಕ್ಕೆ ಯಾವ-ಯಾವ ಅರ್ಜಿ: ಹೆಸರು/ತಂದೆಯ ಹೆಸರು/ಲಿಂಗ/ಹುಟ್ಟಿದ ದಿನಾಂಕ/ವಿಳಾಸ/ಫೋಟೋ ತಿದ್ದುಪಡಿಗಾಗಿ ನಮೂನೆ 8 ಅರ್ಜಿ ತುಂಬಬೇಕು. ನಮೂನೆ 7ರಲ್ಲಿ ಸ್ಥಳ ಬದಲಾವಣೆ/ಮರಣ. ನಮೂನೆ 6ರಲ್ಲಿ ಸೇರ್ಪಡೆಗಾಗಿ ಹುಟ್ಟಿದ ದಿನಾಂಕ/ವಯಸ್ಸಿನ ದೃಢೀಕರಣ/ವಿಳಾಸ ದೃಢೀಕರಣ/2 ಪಾಸ್ ಪೋರ್ಟ್ ಅಳತೆಯ ಪೋಟೋಗಳು ಅಗತ್ಯವಾಗಿದೆ.
ಹಾಗಿದ್ದರೇ ಇನ್ನೇಕೆ ತಡ ಸೆ.1ರಿಂದ ಸೆ30ರೊಳಿಗೆ  ಬಿ. ಎಲ್. ಓಗಳು ನಿಮ್ಮ ಮನೆಗೆ ಬರಹುದು. ಹಾಗಾಗಿ ಮೇಲೆ ತಿಳಿಸಲಾದ ದಾಖಲಾತಿಗಳನ್ನು ರೆಡಿಮಾಡಿ ಇಟ್ಟುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…