ಉಪಯುಕ್ತ ಮಾಹಿತಿ

ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

By KOLAR NEWS CHANDRU

April 06, 2023

karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.

2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

https://ceo.karnataka.gov.in/FinalRoll_2023/