ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ.

ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು, ಯಾವುದೇ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಹೀಗಾಗಿ ಪ್ರವಾಸಿಗರು ಹಾಗೂ ಸ್ಥಳೀಯರು ಸಹ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಈ ಸುಂದರ ರಮಣೀಯವಾಗಿರುವ ಧಾರ್ಮಿಕ ದತ್ತಿ ಹಾಗೂ ಪ್ರವಾಸಿ ತಾಣವನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿದ್ದಾರೆ.

ರಾಜ ಮಹರಾಜರು ಆಳ್ವಿಕೆಯಲ್ಲಿ ನಾನಾ ಪವಾಡಗಳಿಗೆ ಸಾಕ್ಷಿಯಾಗಿ, ಇಂದಿಗೂ ವಿಸ್ಮಯಗಳಿಗೆ ಸಾಕ್ಷಿಯಾಗಿರುವ, ಈ ಶಿವಗಂಗೆ ಬೆಟ್ಟದ ಸುತ್ತಲೂ ಈ ನೀರಿನ ಝರಿಗಳು ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ