ಉಪಯುಕ್ತ ಮಾಹಿತಿ

ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

826

ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ.

ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ.

* ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ.

*ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ.

*ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆ ಉತ್ತಮ. ಅಷ್ಟೇ ಅಲ್ಲ, ಚರ್ಮದ ಸೂಕ್ಷ್ಮ ರಂಧ್ರದಲ್ಲಿ ಇರುವ ಕೊಳೆ ಹಾಗೂ ಸತ್ತ ಜೀವಕೋಶಗಳನ್ನು ನಿವಾರಿಸಲು ನೆರವಾಗುತ್ತದೆ.

*ಈ ಎಣ್ಣೆಯಲ್ಲಿರುವ ಪ್ರೋಟೀನುಗಳು ಹಾಗೂ ಅಮೈನೋ ಆಮ್ಲಗಳು ಕೂದಲಿನ ಬುಡವನ್ನು ದೃಢಗೊಳಿಸುತ್ತವೆ. ಈ ಬೀಜಗಳನ್ನು ಹುರಿದು ಪುಡಿ ಮಾಡಿ ಕೂದಲಿಗೆ ಹಚ್ಚಿಕೊಳ್ಳುವುದರಿಂದ ಮೆಲನಿನ್‌ ಎಂಬ ವರ್ಣ ದ್ರವ್ಯವನ್ನು ಹೆಚ್ಚಿಸಿ ಕೂದಲ ಕಾಂತಿಯನ್ನು ಹೆಚ್ಚಿಸುತ್ತದೆ.

*ಈ ಬೀಜಗಳಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಕಲ್ಲಂಗಡಿ ಬೀಜವನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಬೇಕು. ಉರಿಯೂತದಿಂದ ಶರೀರದ ಯಾವುದಾದರೊಂದು ಭಾಗದಲ್ಲಿ ಬಾವು ಕಾಣಿಸಿಕೊಂಡರೆ, ಮುಕ್ಕಾಲು ಕಪ್‌ ಬಿಸಿ ನೀರಿಗೆ ಒಂದು ಚಮಚ ಈ ಪುಡಿ, ಒಂದು ಚಮಚ ಜೇನುತುಪ್ಪ ಹಾಕಿಕೊಂಡು ಚೆನ್ನಾಗಿ ಕಲಸಿ ದಿನಕ್ಕೆರಡು ಬಾರಿ ಕುಡಿಯಬೇಕು. ಇದರಿಂದ ಬಾವು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು