ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.

ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ.

ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ
ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ ಮಾಡಿ ನಂತರ ಅರ್ಧ ಇಂಚು ಶುಂಠಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಪಾನೀಯವನ್ನು ದಿನವೂ ಬೆಳಗ್ಗೆ ಸೇವಿಸಿ.

ಹೀಗೆ ಮಾಡುವುದರಿಂದ ನಿಯ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. ಅಲ್ಲದೆ ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್ ಗಳು ದೇಹದಲ್ಲಿ ಕರಗಲು ಉಪಕಾರಿ. ಮತ್ತು ನೀರಿನ ಅಂಶ ದೇಹದಿಂದ ಹೋಗದಂತೆ ತಡೆಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.