ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ.

ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ ವಾಟ್ಸಾಪ್ ಹೊಸ ವರ್ಷದಿಂದ ತನ್ನ ಕೆಲ ಗ್ರಾಹಕರಿಗೆ ಶಾಕ್ ನೀಡಲು ಮುಂದಾಗಿದೆ.

ಫೆಬ್ರವರಿ 1, 2020ರ ನಂತರ ಆಂಡ್ರಾಯ್ಡ್ ಆವೃತ್ತಿ 2.3.7 ಮತ್ತು ಅದಕ್ಕಿಂತ ಹಿಂದಿನ ಆವೃತ್ತಿ ಬಳಕೆದಾರರು ಹಾಗೂ ಐಒಎಸ್ 8 ಮತ್ತು ಅದಕ್ಕಿಂತಲೂ ಹಳೆಯ ಆವೃತ್ತಿ ಓಎಸ್ ಬಳಕೆದಾರರು ಬಳಸುತ್ತಿರುವ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸ್ಆಪ್ ಸೇವೆ ಶೀಘ್ರವೇ ಸ್ಥಗಿತಗೊಳ್ಳುತ್ತಿದೆ.

ದೀರ್ಘಕಾಲದವರೆಗೆ ಹೊಸ ಆಂಡ್ರಾಯ್ಸ್ ಆಪರೇಟಿಂಗ್ ಆವೃತ್ತಿಗೆ ಅಪ್ಗ್ರೇಡ್ ಮಾಡದ ಸ್ಮಾರ್ಟ್ಫೋನ್ ಬಳಕೆದಾರರಿಗೂ ಹಾಗೂ ಪ್ರಸ್ತುತ ಐಒಎಸ್ 8 ಬಳಸುತ್ತಿರುವ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸ್ಆಪ್ ತನ್ನ ಕೆಲಸವನ್ನು ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದು ಈ ಮೇಲಿನ ಮೊಬೈಲ್ಗಳಿಗೆ ಜೂನ್ ಅಂತ್ಯದಿಂದ ಸರ್ವಿಸ್ ಸ್ಥಗಿತಗೊಳ್ಳುತ್ತದೆ ಎಂದು ವಾಟ್ಸಾಪ್ ತನ್ನ ಬ್ಲಾಗ್ನಲ್ಲಿ ಬರೆದುಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.