ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ.

ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ ಪೇಮೆಂಟ್ ಸರ್ವಿಸ್ ಆರಂಭಿಸಲು ವಾಟ್ಸಪ್ ನಿಯಂತ್ರಕದ ಅನುಮತಿಯ ನಿರೀಕ್ಷೆಯಲ್ಲಿದೆ.

ಭಾರತದಲ್ಲಿ ಸುಮಾರು10 ಲಕ್ಷ ಮಂದಿ ವಾಟ್ಸಪ್ ಬಿಸಿನೆಸ್ ಆ್ಯಪ್ ಅನ್ನು ಬಳಸುತ್ತಿದ್ದಾರೆ. ತಮ್ಮ ಗ್ರಾಹಕರ ಜತೆಗೆ ಮಾಹಿತಿಗಳ ವಿನಿಮಯಕ್ಕೆ ಬಳಸುತ್ತಾರೆ. ವಾಟ್ಸಪ್ ಜಾಲತಾಣ ಆ್ಯಪ್ ಜಾಹೀರಾತುಗಳ ಮೂಲಕ ಆದಾಯ ಗಳಿಸುವುದಿಲ್ಲ. ಇದು ಜಾಹೀರಾತು ಮುಕ್ತ ಆ್ಯಪ್.ಇದೀಗ ಬಿಸಿನೆಸ್ ಆ್ಯಪ್ ಮೂಲಕ ಆದಾಯದ ಮಾರ್ಗವನ್ನು ಕಂಡುಕೊಳ್ಳುತ್ತಿದೆ. ಫೇಸ್ಬುಕ್2014 ರಲ್ಲಿ ವಾಟ್ಸಪ್ ಅನ್ನು ಖರೀದಿಸಿತ್ತು.

ವಾಟ್ಸಪ್ ಜನಪ್ರಿಯ ಮಾಧ್ಯಮವಾಗಿದ್ದು, ಕಾಲಕಾಲಕ್ಕೆ ವಿವಿಧ ಅಪ್ಡೇಟ್ಗಳ ಮೂಲಕ ಹೊಸ ಆಯ್ಕೆಗಳನ್ನು ಬಳಕೆದಾರರಿಗೆ ನೀಡುತ್ತಿದೆ. ಅಲ್ಲದೆ ಐಓಎಸ್ ಮತ್ತು ಆಂಡ್ರಾಯ್ಡ್ ಪ್ರತ್ಯೇಕ ಆವೃತ್ತಿಗಳಿಗೆ ಪೂರಕವಾಗಿ ವಿನ್ಯಾಸ, ಭದ್ರತಾ ವೈಶಿಷ್ಟ್ಯಗಳನ್ನು ಕೂಡ ಪರಿಚಯಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.