ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್
ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.
ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.
ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.
ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…