ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು.

ಕಳೆದ ವರ್ಷ ನವೆಂಬರ್ 21ಕ್ಕೆ ಅಜಯ್ ರಾವ್ ಅವರಿಗೆ ಮುದ್ದಾದ ಮಗಳು ಹುಟ್ಟಿದ್ದಳು. ಚೆರಿಷ್ಮಾ ಅಂತ ಅವಳಿಗೆ ಅಜಯ್ ರಾವ್ ದಂಪತಿ ನಾಮಕರಣ ಕೂಡ ಮಾಡಿದ್ದರು.ಮಗಳ ಹುಟ್ಟುಹಬ್ಬಕ್ಕೆ ಅಮ್ಮ ಸ್ವಪ್ನಾ ಈ ಫೋಟೋವನ್ನು ಹಂಚಿಕೊಂಡು ಶುಭ ಕೋರಿದ್ದಾರೆ, ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಚೆರಿಷ್ಮಾಗೆ ಶುಭಾಶಯ ಹರಿದುಬಂದಿದೆ.

ಚೆರಿಷ್ಮಾ ಒಂದನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು ಈ ಸಂದರ್ಭದಲ್ಲಿ ನಟ ಯಶ್, ನಟಿ ಆಶಿಕಾ ರಂಗನಾಥ್ ಮತ್ತು ಅಜಯ್ ರಾವ್ ಸ್ನೇಹಿತರು, ಸಂಬಂಧಿಕರು ಹಾಜರಿದ್ದರು. ಯಶ್ ಬೇಬಿ ಚೆರಿಷ್ಮಾಗೆ ಉಡುಗೊರೆಯನ್ನೂ ನೀಡಿದ್ದಾರೆ.

ಚೆರಿಷ್ಮಾ ಹೆಸರಲ್ಲಿ ಇನ್‌ಸ್ಟಾಗ್ರಾಮ್ ಖಾತೆಯಿದ್ದು ಅವಳ ಮುದ್ದಾ ಫೋಟೋ, ವಿಡಿಯೋಗಳು ಇಲ್ಲಿ ಕಾಣಸಿಗುತ್ತವೆ. ಕೃಷ್ಣ ಜನ್ಮಾಷ್ಟಮಿಯ ದಿನದಂದು ಚೆರಿಷ್ಮಾ ಕೃಷ್ಣನ ವೇಷ ಧರಿಸಿ ಮುದ್ದಾಗಿ ಕಾಣುತ್ತಿದ್ದಳು. ಅಷ್ಟೇ ಅಲ್ಲದೆ ಬಸವಣ್ಣನವರ ವೇಷ ಕೂಡ ಹಾಕಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.