ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು.
ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್ ಹಾಗೂ ವ್ಯಾಪಾರಿಗೆ ಮಾತ್ರ ತಿಳಿದಿದ್ದಂತೆ. ಮಗು ಹುಟ್ಟಿದ ನಂತರ ಇದನ್ನು ಸರ್ ಪ್ರೈಸ್ ಗಿಫ್ಟ್ ಮಾಡಬೇಕೆಂದು ಅಂಬರೀಶ್ ಅಂದುಕೊಂಡಿದ್ದರಂತೆ.ಆದರೆ ಯಶ್ ಮಗು ಹುಟ್ಟುವ ಮೊದಲೇ ಅಂಬರೀಶ್ ಇಹಲೋಕ ತ್ಯಜಿಸಿದ್ದಾರೆ.
ಮೊನ್ನೆ ಸುಮಲತಾ ಅವರ ಫೋನಿಗೆ ಒಂದು ಮೆಸೇಜ್ ಬಂದಿತ್ತಂತೆ. ಅದರಲ್ಲಿ ಸರ್ ನೀವು ಬುಕ್ ಮಾಡಿದ ತೊಟ್ಟಿಲು ರೆಡಿಯಾಗಿದೆ ತೆಗೆದುಕೊಂಡು ಹೋಗಿ ಎಂದು ಬರೆದಿತ್ತು. ತೊಟ್ಟಿಲು ಬುಕ್ ಮಾಡಿದ್ದು ಸುಮಲತಾ ಅವರಿಗೆ ತಿಳಿದಿರಲಿಲ್ಲ. ಸುಮಲತಾ ಅವರು ಎಲ್ಲೋ ಮಿಸ್ಸಾಗಿ ಬಂದಿರಬೇಕು ವಿಚಾರಿಸಲು ಅವರಿಗೆ ಕರೆ ಮಾಡಿದಾಗ ಆಗ ಒಂದು ತೊಟ್ಟಿಲನ್ನು ಬುಕ್ ಮಾಡಿರುವ ವಿಷಯ ತಿಳಿದಿದೆ. ಅಷ್ಟೇ ಅಲ್ಲ ಆತನಿಗೂ ಅಂಬರೀಶ್ ಅವರೇ ತೊಟ್ಟಿಲನ್ನು ಬುಕ್ ಮಾಡಿದ್ದಾರೆ ಎಂಬುದು ತಿಳಿದಿರಲಿಲ್ಲ.
ತೊಟ್ಟಿಲಿನ ಬೆಲೆ ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಅಂಬರೀಶ್ ಬುಕ್ ಮಾಡಿದ್ದ ಅದಿರಿನ ಬೆಲೆ ಒಂದುವರೆ ಲಕ್ಷ ರೂಪಾಯಿಗಳು.ನಂತರ ಸುಮಲತಾ ಯಶ್ ಗೆ ಕರೆ ಮಾಡಿ … ಯಶ್ ಸ್ವರ್ಗದಿಂದ ಅಂಬಿಯವರು ನಿನ್ನ ಮಗಳಿಗೆ ಒಂದು ಗಿಫ್ಟ್ ಬುಕ್ ಮಾಡಿದ್ದಾರೆ ತೆಗೆದುಕೊಳ್ಳಿ ಎಂದು ಹೇಳಿ ನಡೆದ ವಿಷಯವನ್ನು ವಿವರಿಸಿದ್ದಾರೆ.
ಈ ವಿಷಯ ಕೇಳಿದ ಯಶ್ ರಾಧಿಕಾ ಗೆ ಎಲ್ಲಿಲ್ಲದ ಸಂತೋಷವಾಗಿದೆ. ತಮ್ಮ ಮಗಳನ್ನು ನೋಡಲು ಅಂಬಿಯೇ ಇಲ್ಲವಲ್ಲ ಎಂಬ ನೋವು ಸಹ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್‌ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…