ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ.

ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ ದಿನವಿದ್ದು ರಾಧಿಕಾ ಡೆಲಿವರಿ ಡೇಟ್ ಇರೋದು ಡಿಸೆಂಬರ್ ನಲ್ಲಿ ಎನ್ನುವುದನ್ನು ಯಶ್ ಈಗಾಗಲೇ ಹೇಳಿದ್ದಾರೆ. ಆದರೆ ಯಾವ ದಿನ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.ಇದೇ ದಿನದ ಆಸುಪಾಸು ರಾಧಿಕಾ ಡೆಲಿವರಿ ಡೇಟ್ ಫಿಕ್ಸ್ ಆಗಿದೆ.ರಾಕಿಂಗ್ ದಂಪತಿಗೆ ಡಬಲ್ ಖುಷಿ ಸಿಗಲಿದ್ದು, ಡಿಸೆಂಬರ್ ಮೊದಲ ವಾರದಲ್ಲೇ ರಾಧಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..