ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ
ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್
ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು.
ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ ಕಡೆಯಿಂದ ಅಯ್ಕೆ ಅಗಿದ್ದೇನೆ ತಾನು ಮುಸ್ಸೋಂ ನಲ್ಲಿ ತರಬೇತಿ ಪಡೆಯುತ್ತಿದ್ದೆನೆ. ಎಂದು ಹೇಳಿದನು ತನ್ನ ಈ ವಿಜಯಕ್ಕೆ ದೈವಾನುಗ್ರಹ ಜೊತೆಗೆ ತನ್ನ ತಂದೆ ತಾಯಿಗಳ ಪ್ರೋತ್ಸಾಹ ಹಾಗು ತಮ್ಮ ಅನಿಸ್ ನ ಸಹಕಾರ ಕಾರಣ ಎಂದು ಹೇಳಿದನು. ತನ್ನ ತಮ್ಮ ಅನಿಸ್ ಹಗಲು ರಾತ್ರಿ ಗ್ಯಾರೇಜ್ ನಲ್ಲಿ ಕಷ್ಟಪಟ್ಟು ನನ್ನ ಅಗತ್ಯಗಳಿಗೆ ಬೇಕಾದ ಸಹಕಾರ ನೀಡಿದನು.
ತಮ್ಮನ ಸಹಕಾರ ಇಲ್ಲದಿದ್ದರೆ ನಾನು ಇಂದು ಈ ಹುದ್ದೆಯಲ್ಲಿ ಇರುತ್ತಿದ್ದಿಲ್ಲ. ವಾಸ್ತವಿಕವಾಗಿ ಅನ್ಸರ್ ವಿಜಯದ ಹಿಂದೆ ಒಂದು ದೊಡ್ಡ ಕಥೆ ಇದೆ. ತಾನು ಬಡವನು ಅಗಿದ್ದರಿಂದ ಅನೇಕ ರೀತಿಯ ಕಷ್ಟಗಳನ್ನು
ಅನುಭವಿಸಿದ್ದೆನೆ, ಮೂರು ವರ್ಷದ ಹಿಂದೆ ಫರ್ಗುಸನ್ ಕಾಲೇಜನಲ್ಲಿ ಸೇರಿದ್ದಾಗ ತಾನು ಮುಸ್ಲಿಂ ಅಗಿದ್ದರಿಂದ ತನಗೆ ಯಾರು ಮನೆ ಬಾಡಿಗೆ ಕೊಡಲಿಲ್ಲ. ಬಾಡಿಗೆ ಮನೆ ಗೊಸ್ಕರ ತಾನು ಶುಭಂ ಅನ್ನುವ ಹಿಂದು ಯುವಕನ ಹೆಸರಿನಿಂದ ಮನೆ ಬಾಡಿಗೆ ಪಡೆದು ಒದಿದೆ.
ತನ್ನ ಜೀವನದಲ್ಲಿ ಅನ್ಸರ್ ಪಡ್ಡ ಕಷ್ಟಗಳನ್ನು ನೆನಪಿಸಿಕೊಂಡು ಕಣ್ಣಿರುನಿಂದ ಮುಖ ಒದ್ದೆ ಅಯಿತು. ಎನೇ ಅದರು ಅನ್ಸರ್ ಅಹಮದ್ ಷೇಕ್ ಅಂತವರು ಇಂದಿನ ಯುವ ಜನತೆಗೆ ಮಾರ್ಗದರ್ಶಕರು. ಇಂದಿನ ದಿನಗಳಲ್ಲಿ ತಂದೆ ತಾಯಿ ಸಂಪಾದಿಸಿದ ಹಣದಲ್ಲಿ ತಿಂದು ತಿರುಗುತ್ತ ಅವರಿಗೆ ತೊಂದರೆ ಮಕ್ಕಳಿಗೆ ಅನ್ಸರ್ ಅಹಮದ್ ಷೇಕ್
ಒಂದು ಸ್ಪೂರ್ತಿಯ ಚಿಲುಮೆ ಇದ್ದ ಹಾಗೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…